ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪತಿಯಿಂದ ದೂರಸರಿಯಲು ನಿರ್ಧರಿಸಿದ್ದಾರೆ ಶಿಲ್ಪಾ ಶೆಟ್ಟಿ?

Twitter
Facebook
LinkedIn
WhatsApp
ಪತಿಯಿಂದ ದೂರಸರಿಯಲು ನಿರ್ಧರಿಸಿದ್ದಾರೆ ಶಿಲ್ಪಾ ಶೆಟ್ಟಿ?

ಬಾಲಿವುಡ್ ನಲ್ಲಿ ಮಿಂಚಿದ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ ಸ್ವಂತ ವರ್ಚಸ್ಸಿನಿಂದಲೇ ಗುರುತಿಸಿಕೊಂಡವರು. ಆದರೆ ಪತಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಬಂಧನದಿಂದ ಶಿಲ್ಪಾ ತೀವ್ರ ಮುಜುಗರಕ್ಕೊಳಗಾಗಿದ್ದು,  ಪತಿ ಹಾಗೂ ಪತಿಯ ಆಸ್ತಿಯಿಂದ  ದೂರವಾಗೋ ತೀರ್ಮಾನ ಕೈಗೊಂಡಿದ್ದಾರಂತೆ.

ಜುಲೈ ನಲ್ಲಿ ಉದ್ಯಮಿ ರಾಜ್ ಕುಂದ್ರಾರನ್ನು ಮುಂಬೈ ಪೊಲೀಸರು ಅಶ್ಲೀಲ ಚಿತ್ರ ತಯಾರಿಕೆ ಹಾಗೂ ಪ್ರಸಾರದ ಆರೋಪದಡಿಯಲ್ಲಿ ಬಂಧಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ರಾಜ್ ಕುಂದ್ರಾ ವಿರುದ್ಧ ಅಶ್ಲೀಲ ಸಿನಿಮಾ ತಯಾರಿಕೆ ಆರೋಪ ಬಹುತೇಕ ಖಚಿತವಾಗಿರೋದರಿಂದ, ಆರೋಪಿ ಸ್ಥಾನದಲ್ಲಿರೋ ರಾಜ್ ಕುಂದ್ರಾ ಶಿಕ್ಷೆಯಾಗಲಿದೆ ಎನ್ನಲಾಗುತ್ತಿದೆ.

ಈ ಮಧ್ಯೆ ಪತಿಯ ಬಂಧನದ ಬಳಿಕ ಸಾಮಾಜಿಕ ಮಾಧ್ಯಮಗಳು, ರಿಯಾಲಿಟಿ ಶೋ ಹಾಗೂ ಸಿನಿಮಾದಿಂದ ಅಂತರ ಕಾಯ್ದುಕೊಂಡಿದ್ದ ಶಿಲ್ಪಾ ಶೆಟ್ಟಿ ಈಗ ಮತ್ತೆ ತಮ್ಮ ಕೆಲಸಕ್ಕೆ ಮರಳಿದ್ದಾರೆ. ಶಿಲ್ಪಾ ಶೆಟ್ಟಿ ಆಪ್ತರ ಪ್ರಕಾರ ಪತಿಯ ಈ ವ್ಯವಹಾರದಿಂದ ತೀವ್ರ ಅವಮಾನ ಹಾಗೂ ನೋವಿಗೆ ಒಳಗಾಗಿರುವ ಶಿಲ್ಪಾ ಶೆಟ್ಟಿ ಪತಿಯಿಂದ ದೂರವಾಗಲು ನಿರ್ಧರಿಸಿ ದ್ದಾರಂತೆ.

ಕೇವಲ ಪತಿಯಿಂದ ದೂರವಾಗೋದು ಮಾತ್ರವಲ್ಲ  ಪತಿಯಿಂದ ಮಕ್ಕಳನ್ನು ದೂರವಿಡಲು ನಿರ್ಧರಿಸಿದ್ದಾರಂತೆ. ಮಾತ್ರವಲ್ಲ ರಾಜ್ ಕುಂದ್ರಾ ಆಸ್ತಿಯಿಂದಲೂ ದೂರವಿರಲು ನಿರ್ಧರಿಸಿದ್ದಾರಂತೆ. ಅದಕ್ಕಾಗಿ ತಾವೇ ನಟನೆ ಹಾಗೂ ಇತರ ಚಟುವಟಿಕೆಗಳ ಮೂಲಕ ಹಣ ಸಂಪಾದನೆಗೆ ನಿರ್ಧರಿಸಿದ್ದಾರಂತೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು