ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಮಂಗಳೂರು: ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುವ ವರದಿಗೆ ದಕ್ಷ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಬ್ರಾಂಡ್ ಮಂಗಳೂರು ಪ್ರಶಸ್ತಿಗೆ ಕನ್ನಡಪ್ರಭ ದಿನಪತ್ರಿಕೆಯ ವರದಿಗಾರ, ಖ್ಯಾತ ಪತ್ರಕರ್ತ ಡಾ.ಸಂದೀಪ್ ವಾಗ್ಲೇ ಆಯ್ಕೆಯಾಗಿದ್ದಾರೆ.
ಜನಮಾನಸದಲ್ಲಿ ಮಾನವೀಯ ಮೌಲ್ಯಗಳನ್ನು ಬಿಂಬಿಸುವ ಹಲವಾರು ವರದಿಗಾರಿಕೆಯನ್ನು ಸಂದೀಪ್ ವಾಗ್ಲೇ ನಿರಂತರವಾಗಿ ಮಾಡುತ್ತಾ ಬಂದಿದ್ದಾರೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್