ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪರಿಶಿಷ್ಟ ಜಾತಿ‌ಯ ಬಡವರಿಗೆ ಮನೆ ನಿರ್ಮಾಣ‌ಕ್ಕೆ 5 ಲಕ್ಷ : ಸಚಿವ ಕೋಟಾ ಶ್ರೀನಿವಾಸ ಪೂಜಾರಿ.

Twitter
Facebook
LinkedIn
WhatsApp
ಪರಿಶಿಷ್ಟ ಜಾತಿ‌ಯ ಬಡವರಿಗೆ ಮನೆ ನಿರ್ಮಾಣ‌ಕ್ಕೆ 5 ಲಕ್ಷ : ಸಚಿವ ಕೋಟಾ ಶ್ರೀನಿವಾಸ ಪೂಜಾರಿ.

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಬಡ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನ‌ವನ್ನು 5 ಲಕ್ಷ ರೂ. ಗಳಿಗೆ ಏರಿಕೆ ಮಾಡುವುದಾಗಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಪ್ರಸ್ತುತ ಪರಿಶಿಷ್ಟ ಜಾತಿಯ ಪ್ರತಿ ಕುಟುಂಬ‌ಕ್ಕೆ ಮನೆ ನಿರ್ಮಾಣಕ್ಕೆ 1.70 ಲಕ್ಷ. ರೂ. ನೆರವು ನೀಡಲಾಗುತ್ತದೆ. ಇದರಿಂದ ಉತ್ತಮ ಮನೆ ನಿರ್ಮಾಣ ಅಸಾಧ್ಯ. ಆದ್ದರಿಂದ ಫಲಾನುಭವಿಗಳಿಗೆ 5 ಲಕ್ಷ ರೂ. ಅನುದಾನ ನೀಡಲು ಕೋರಿ ಮುಖ್ಯಮಂತ್ರಿ‌ಯವರಿಗೆ ಶೀಘ್ರದಲ್ಲಿಯೇ ಪ್ರಸ್ತಾವನೆ ಸಲ್ಲಿಸುವುದಾಗಿ ಸಚಿವರು ಹೇಳಿದ್ದಾರೆ.
ಪರಿಶಿಷ್ಟ ಜಾತಿ‌ಯ ಕುಟುಂಬಗಳಿಗೆ ಉತ್ತಮ ಮನೆ, ಶೌಚಾಲಯ ವ್ಯವಸ್ಥೆ, ಶುದ್ಧ ಕುಡಿಯುವ ನೀರು ಒದಗಿಸುವುದು, ವಿದ್ಯುತ್ ವ್ಯವಸ್ಥೆ, ಗುಣಮಟ್ಟದ ಆರೋಗ್ಯ ಸೌಕರ್ಯ ಒದಗಿಸುವುದು, ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಭರವಸೆಯನ್ನು ಅವರು ಇದೇ ಸಂದರ್ಭದಲ್ಲಿ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು