ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತಗಾರರ ನಿಯಮಗಳು ಚಾಲ್ತಿಯಲ್ಲಿದ್ದು, ಶಾಸನಬದ್ಧ ನಿಯಮಗಳು ಮೂಲೆಗುಂಪಾಗಿದೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಕೋಲ್ಕತ್ತಾ ಹೈಕೋರ್ಟ್‌ಗೆ ವರದಿ ನೀಡಿದೆ.
ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರದ ಬಗ್ಗೆ ವರದಿ ಸಲ್ಲಿಸುವಂತೆ ಎನ್‌ಎಚ್‌ಆರ್‌ಸಿಗೆ ಹೈಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಅಗತ್ಯ ಅಧ್ಯಯನ ನಡೆಸಿ ವರದಿ ನೀಡಿದ್ದು, ಪಶ್ಚಿಮ ಬಂಗಾಳದಲ್ಲಿ ಶಾಸನಬದ್ಧ ನಿಯಮಗಳು ಮೂಲೆಗುಂಪಾಗಿರುವುದು ದೇಶದ ಸಂವಿಧಾನಕ್ಕೆ ಸಾವಿನ ಗಂಟೆಯಾಗಲಿದೆ ಎಂದು ಹೇಳಿದೆ.
ಈ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆಯೂ ಎನ್‌ಎಚ್‌ಆರ್‌ಸಿ ವರದಿಯಲ್ಲಿ ತಿಳಿಸಿದೆ. ಕೊಲೆ, ಅತ್ಯಾಚಾರ, ಕಿರುಕುಳ, ಹಿಂಸಾಚಾರ ಇದ್ಯಾವುದೂ ಅರಿಯದೇ ನಡೆಯುವ ಕೆಲಸಗಳಲ್ಲ. ಇವೆಲ್ಲವನ್ನೂ ಎದುರಾಳಿ ಪಕ್ಷದನಿರ್ಧಿಷ್ಟ ವ್ಯಕ್ತಿಯನ್ನೇ ಗುರಿಯಾಗಿಸಿ ನಡೆಸಲಾಗಿದೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್