ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಾಕಿಸ್ತಾನ ನಮ್ಮ ಎರಡನೇ ಮನೆ ಎಂದು ಘೋಷಿಸಿದ ತಾಲಿಬಾನ್ !

Twitter
Facebook
LinkedIn
WhatsApp
ಪಾಕಿಸ್ತಾನ ನಮ್ಮ ಎರಡನೇ ಮನೆ ಎಂದು ಘೋಷಿಸಿದ ತಾಲಿಬಾನ್ !

ತಾಲಿಬಾನ್‌ ಉಗ್ರರು ಅಫ್ಗಾನಿಸ್ತಾನವನ್ನು ಕೈವಶ ಮಾಡಿಕೊಂಡ ಬೆನ್ನಲೇ ಪಾಕಿಸ್ತಾನದ ಕುರಿತು ಹೇಳಿಕೆಗಳನ್ನು ನೀಡಿದೆ. ತಾಲಿಬಾನ್‌ ಪಾಕಿಸ್ತಾನದ ಜೊತೆಗೆ ಸೇರಿಕೊಂಡು ಭಾರತದ ಮೇಲೆ ಆಕ್ರಮಣ ಮಾಡುವ ಶಂಕೆ ವ್ಯಕ್ತವಾಗಿತ್ತು. ಆದ್ರೀಗ ಎಲ್ಲಾ ಅನುಮಾನಗಳಿಗೆ ತಾಲಿಬಾನ್‌ ಉತ್ತರವನ್ನು ಕೊಟ್ಟಿದೆ.

ಪಾಕಿಸ್ತಾನದ ಟಿವಿ ಚಾನೆಲ್ ‘ಎಆರ್‌ವೈ ನ್ಯೂಸ್‌’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮುಜಾಹಿದ್, ‘ವಿವಾದಿತ ಪ್ರದೇಶದ ಬಗ್ಗೆ ಭಾರತವು ಸಕಾರಾತ್ಮ ಧೋರಣೆ ಹೊಂದಬೇಕಿದೆ’. ಕಾಶ್ಮೀರ ವಿಷಯವೂ ಸೇರಿದಂತೆ ತಮ್ಮ ನಡುವೆ ಬಾಕಿ ಇರುವ ಸಮಸ್ಯೆಗಳನ್ನು ಭಾರತ- ಪಾಕಿಸ್ತಾನ ಒಟ್ಟಾಗಿ ಪರಿಹರಿಸಿಕೊಳ್ಳಬೇಕು. ಅವರೆಡೂ ನೆರೆ ಹೊರೆಯ ದೇಶಗಳಾಗಿದ್ದು, ಅವರ ನಡುವಣ ವಿಚಾರಗಳು ಪರಸ್ಪರ ಸಂಬಂಧ ಹೊಂದಿವೆ ಎಂದು ತಾಲಿಬಾನ್ ವಕ್ತಾರ ಜಬಿಯುಲ್ಲಾ ಮುಜಾಹಿದ್ ಹೇಳಿದ್ದಾರೆ.

ಭಾರತ ಸೇರಿದಂತೆ ಎಲ್ಲ ದೇಶಗಳೊಂದಿಗೆ ತಾಲಿಬಾನ್ ಉತ್ತಮ ಬಾಂಧವ್ಯ ಬಯಸುತ್ತದೆ. ಅಫ್ಘಾನಿಸ್ತಾನದ ಜನರ ಹಿತಾಸಕ್ತಿಗೆ ಅನುಗುಣವಾಗಿ ಭಾರತವು ನೀತಿಯನ್ನು ರೂಪಿಸಬೇಕು ಎಂಬುದು ನಮ್ಮ ಬಯಕೆಯಾಗಿದೆ ಎಂದು ಅವರು ಹೇಳಿದ್ದಾರೆ. ಯಾವುದೇ ದೇಶದ ವಿರುದ್ಧ ಅಫ್ಗಾನಿಸ್ತಾನದ ನೆಲವನ್ನು ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ಈಗಿನ ಅಫ್ಗಾನಿಸ್ತಾನ ಆಡಳಿತವು ಪಾಕಿಸ್ತಾನವನ್ನು ತನ್ನ ಎರಡನೇ ಮನೆ ಎಂದೇ ಭಾವಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು