ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ಪುಣೆ : ಖಾಸಗಿ ರಾಸಾಯನಿಕ ಕಂಪೆನಿಯೊಂದರಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಬೆಂಕಿಯ ಕೆನ್ನಾಲಗೆಗೆ 18 ಮಂದಿ ಸಜೀವವಾಗಿ ದಹನವಾಗಿರುವ ಘಟನೆ ಮಹಾರಾಷ್ಟ್ರದ ಗೋಟ್ವಾಡೆ ಪಾಟಾದಲ್ಲಿ ನಡೆದಿದೆ.
ಪುಣೆ ಹೊರವಲಯದ ಎಸ್ ವಿಎಸ್ ಆಲ್ವಾ ಟೆಕ್ನಾಲಜಿಸ್ ಕಂಪೆನಿಯಲ್ಲಿ ಈ ಅನಾಹುತ ಸಂಭವಿಸಿದೆ. ಕಂಪೆನಿಯಲ್ಲಿ ಕ್ಲೋರಿನ್ ತಯಾರಿಕೆ ಮಾಡಲಾಗು ತ್ತಿತ್ತು. ನಿನ್ನೆ ಸಂಜೆ 4 ಗಂಟೆಯ ಸುಮಾರಿಗೆ ಕಂಪೆನಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ವೇಳೆಯಲ್ಲಿ ಸುಮಾರು 37 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. 19 ಮಂದಿಯನ್ನು ರಕ್ಷಣೆ ಮಾಡಲಾಗಿತ್ತು. ಆದರೆ ಉಳಿದವರ ರಕ್ಷಣಾ ಕಾರ್ಯ ಸಾಧ್ಯವಾಗಿಲ್ಲ.
ಕಂಪೆನಿಯಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಪ್ಯಾಕ್ ಮಾಡುವ ವೇಳೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿ ನಂದಿಸಲು ಸಿಬ್ಬಂದಿಗಳು ಯತ್ನಿಸಿದ್ದರೂ ಕೂಡ ಸಾಧ್ಯವಾಗಿರಲಿಲ್ಲ. ನಂತರ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯನ್ನು ನಡೆಸ 19 ಮಂದಿಯನ್ನು ರಕ್ಷಣೆ ಮಾಡಿದ್ದಾರೆ.
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್