ಮಂಗಳವಾರ, ಜೂನ್ 18, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುತ್ತೂರಿನಲ್ಲಿ ಸ್ವಾತಂತ್ರ್ಯ ರಥಕ್ಕೆ SDPI ಕಾರ್ಯರ್ತರಿಂದ ತಡೆ – ಲಘು ಲಾಠಿ ಪ್ರಹಾರ

Twitter
Facebook
LinkedIn
WhatsApp
ಪುತ್ತೂರಿನಲ್ಲಿ ಸ್ವಾತಂತ್ರ್ಯ ರಥಕ್ಕೆ SDPI ಕಾರ್ಯರ್ತರಿಂದ ತಡೆ – ಲಘು ಲಾಠಿ ಪ್ರಹಾರ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್ ಡಿ.ಪಿ.ಐ ಕಾರ್ಯರ್ತರು ತಡೆ ಒಡ್ಡಿದ ಘಟನೆ ಇಂದು ನಡೆದಿದೆ.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಲಿದ್ದ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಗ್ರಾ.ಪಂ. ಅಧ್ಯಕ್ಷರು ಚಾಲನೆ ನೀಡಿ ಜೈಕಾರ ಹಾಕುತ್ತಿದ್ದಂತೆ ಎಸ್.ಡಿ.ಪಿ.ಐ. ಕಾರ್ಯಕರ್ತರು ಧಿಕ್ಕಾರ ಕೂಗಿ ಸ್ವಾತಂತ್ರ್ಯ ರಥಕ್ಕೆ ತಡೆ ಒಡ್ಡಿದ್ದಾರೆ.
ಈ ವೇಳೆ ಪರಸ್ಪರ ವಾಗ್ವಾದ ನಡೆದಿದ್ದು, ಗ್ರಾ.ಪಂ ಅಧ್ಯಕ್ಷರು ಹಾಗೂ ಪಿಡಿಒರವರು ಸಮಾಧಾನ ಪಡಿಸಲು ಯತ್ನಿಸಿದ್ದರೂ, ಕೇಳಿಸಿಕೊಳ್ಳದ ತಂಡ ವೀರ ಸಾವರ್ಕರ್ ಫೋಟೊ ತೆಗೆದು ಟಿಪ್ಪು ಸುಲ್ತಾನ್ ಫೋಟೊ ಅಳವಡಿಸುವಂತೆ ಪಟ್ಟು ಹಿಡಿಯಿತು.

ಈ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ ಪುತ್ತೂರು ನಗರ ಠಾಣಾ ಇನ್ಸ್ ಪೆಕ್ಟರ್ ಗೋಪಾಲ ನಾಯ್ಕ್ ಅವರ ನೇತೃತ್ವದ ಪೊಲೀಸರ ತಂಡ ಪ್ರತಿಭಟನಾಕಾರರನ್ನು ಚದುರಿಸಿ ರಥ ಸಾಗಲು ಅನುವು
ಮಾಡಿಕೊಟ್ಟರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು