ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುತ್ತೂರಿನ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ನಾಲ್ವರಿಗೆ ಗಂಭೀರ ಗಾಯ.

Twitter
Facebook
LinkedIn
WhatsApp
ಪುತ್ತೂರಿನ  ಮಾಣಿ-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ;  ನಾಲ್ವರಿಗೆ ಗಂಭೀರ ಗಾಯ.

ಪುತ್ತೂರು: ಮಾಣಿ– ಮೈಸೂರು ರಾಷ್ಟ್ರೀಯ ಹೆದ್ದಾರಿಯ ಉರ್ಲಾಂಡಿ ಬೈಪಾಸ್ ಬಳಿ ಕಾರು ಚಾಲಕನ ಅಜಾಗರೂಕತೆಯಿಂದ ನಾಲ್ಕು ವಾಹನಗಳ ನಡುವೆ ಡಿಕ್ಕಿ ಸಂಭವಿಸಿ, ನಾಲ್ವರು ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಸ್ಕೂಟರ್ ಸವಾರರಾದ, ನಿತ್ಯ ಠೇವಣಿ ಸಂಗ್ರಾಹಕಿ ಬಬಿತಾ (44) ಮತ್ತು ಆಟೊ ರಿಕ್ಷಾದಲ್ಲಿ ಪ್ರಯಾಣಿಕರಿಗೆ ಗಾಯವಾಗಿದೆ. ಉಪ್ಪಿನಂಗಡಿ ಕಡೆಯಿಂದ ಬಂದ ಮಾರುತಿ ಸ್ವಿಫ್ಟ್ ಕಾರೊಂದು ಬೈಪಾಸ್ ರಸ್ತೆ ಪ್ರವೇಶಿಸಿ ಮುಂದಿನಿಂದ ಹೋಗುತ್ತಿದ್ದ ಆಟೊ ರಿಕ್ಷಾಕ್ಕೆ ಡಿಕ್ಕಿಯಾಗಿ ಬಳಿಕ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸ್ಕೂಟರ್ ಮತ್ತು ಕಾರೊಂದಕ್ಕೆ ಡಿಕ್ಕಿ ಹೊಡೆದು ರಸ್ತೆ ಬಿಟ್ಟು ಗುಡ್ಡೆ ಹತ್ತಿದೆ.
ಅಪಘಾತದಿಂದಾಗಿ ಸ್ಕೂಟರ್, ಆಟೊ ರಿಕ್ಷಾ ಹಾಗೂ ಎರಡೂ ಕಾರುಗಳಿಗೆ ಹಾನಿಯಾಗಿದೆ. ಕಾರು ಚಾಲಕ ಉಡುಪಿಯ ಪ್ರದೀಪ್ ಶೆಟ್ಟಿ ಎಂಬುವರು ಮದ್ಯ ಸೇವನೆ ಮಾಡಿ ಕಾರು ಚಲಾಯಿಸಿಕೊಂಡು ಬಂದಿರುವುದೇ ಈ ಸರಣಿ ಅಪ‍ಘಾತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಪುತ್ತೂರು ಸಂಚಾರ ಠಾಣೆಯ ಎಸ್‌ಐ ರಾಮ ನಾಯ್ಕ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು