ಬುಧವಾರ, ಏಪ್ರಿಲ್ 17, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುಲ್ವಾಮಾದಲ್ಲಿ ಬಸ್ ಅವಘಡ; ನಾಲ್ವರು ಮೃತ್ಯು, 28 ಮಂದಿ ಆಸ್ಪತ್ರೆಗೆ ದಾಖಲು

Twitter
Facebook
LinkedIn
WhatsApp
pulwama bus accident 98747835

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಕಣಿವೆಗೆ ಪಲ್ಟಿಯಾದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 28 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಬರ್ಸೂ ಪ್ರದೇಶದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ

ಬಿಹಾರದ ನಿವಾಸಿಗಳಾದ ನಾಲ್ವರು ಪ್ರಯಾಣಿಕರು ಅಪಘಾತದಲ್ಲಿ ಸಾವನ್ನಪ್ಪಿದ್ದು. 28 ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ 23 ಮಂದಿಯನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ