ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪೊಲೀಸರಿಂದ ಟ್ವಿಟರ್ ಮುಖ್ಯಸ್ಥರಿಗೆ ಸಮನ್ಸ್

Twitter
Facebook
LinkedIn
WhatsApp
ಪೊಲೀಸರಿಂದ ಟ್ವಿಟರ್ ಮುಖ್ಯಸ್ಥರಿಗೆ ಸಮನ್ಸ್

ನವದೆಹಲಿ: ಗಾಜಿಯಾ ಬಾದ್ ನಲ್ಲಿ ವೈರಲ್ ಆದ ವಿಡಿಯೋ ಸಂಬಂಧಿಸಿದಂತೆ ಟ್ವಿಟರ್ ಇಂಡಿಯಾದ ಮುಖ್ಯಸ್ಥರನ್ನು ಪೊಲೀಸರು ಹಾಜರಾಗುವಂತೆ ಸೂಚಿಸಿದ್ದಾರೆ.

ಶನಿವಾರ ಸಂಜೆಯೊಳಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ ಎನ್ನಲಾಗಿದೆ. ಟ್ವಿಟರ್ ಈಗ ಭಾರತ ದೇಶದ ಕಾನೂನು ಸುರಕ್ಷತೆಯನ್ನು ಕಳೆದುಕೊಂಡಿರುವ ಕಾರಣ ತನ್ನಲ್ಲಿ ಪ್ರಕಟವಾಗುವ ಎಲ್ಲಾ ಟ್ವೀಟ್ ಗಳಿಗೆ ಟ್ವಿಟರ್ ಇಂಡಿಯಾ ಹೊಣೆಯಾಗಿರುತ್ತದೆ.

ಈಗ ವೈರಲ್ ವಿಡಿಯೋ ಗೆ ಸಂಬಂಧಿಸಿದಂತೆ ಟ್ವಿಟರ್ ಉತ್ತರ ನೀಡಬೇಕಾದ ಅನಿವಾರ್ಯ ಪ್ರಸಂಗದಲ್ಲಿ ಸಿಲುಕಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು