ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪೊಲೀಸರೇ ಅಕ್ರಮಗಳಲ್ಲಿ ಭಾಗವಹಿಸುವುದರ ವಿರುದ್ಧ ಎಚ್ಚರಿಕೆ ನೀಡಿದ ಗ್ರಹಮಂತ್ರಿ.

Twitter
Facebook
LinkedIn
WhatsApp
ಪೊಲೀಸರೇ ಅಕ್ರಮಗಳಲ್ಲಿ ಭಾಗವಹಿಸುವುದರ ವಿರುದ್ಧ ಎಚ್ಚರಿಕೆ ನೀಡಿದ ಗ್ರಹಮಂತ್ರಿ.

ಬೆಂಗಳೂರು: ರಾಜ್ಯದಲ್ಲಿ ಪೊಲೀಸರೇ ಅಶಿಸ್ತು, ಅಕ್ರಮಗಳಲ್ಲಿ ಭಾಗಿಗಳಾಗುವುದು, ಅಪ್ರಾಮಾಣಿಕರಾಗಿರುವುದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.
ಅಪರಾಧ‌ಗಳಲ್ಲಿ ಪೊಲೀಸರು ಸಹ ಭಾಗಿಗಳಾಗುತ್ತಾರೆ ಎಂಬುದು ಅಸಹ್ಯ. ಯಾರೋ ಕೆಲವರ ಇಂತಹ ತಪ್ಪುಗಳಿಂದ ಪ್ರಾಮಾಣಿಕ ಪೊಲೀಸರ ಮೇಲೆಯೂ ಕಪ್ಪು ಚುಕ್ಕೆ, ಅಪನಂಬಿಕೆ ಮೂಡುತ್ತದೆ. ಈ ನಿಟ್ಟಿನಲ್ಲಿ ಅಪ್ರಾಮಾಣಿಕ ಪೊಲೀಸರ ಪಟ್ಟಿ ತಯಾರಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾಗಿ ತಿಳಿಸಿದ್ದಾರೆ. ಅಂತಹವರ ಮೇಲೆ ಯಾವುದೇ ದಾಕ್ಷಿಣ್ಯ ತೋರದೆ ಕಠಿಣ ಕ್ರಮ ಕೈಗೊಳ್ಳುವ ಭರವಸೆಯನ್ನು ಸಹ ಅವರು ಇದೇ ಸಂದರ್ಭದಲ್ಲಿ ನೀಡಿದ್ದಾರೆ.
ಒಬ್ಬ ಪೊಲೀಸ್ ಕೆಟ್ಟಾಗ ಅದರಿಂದ ಸಮಾಜ‌ದ ಮೇಲೆ ವ್ಯತಿರಿಕ್ತ ಪರಿಣಾಮ‌ಗಳು ಬೀರುತ್ತವೆ. ಹಣದಾಸೆಗೆ ದಾಸರಾಗಿ ಅಪರಾಧಿಗಳನ್ನು ಸಂರಕ್ಷಣೆ ಮಾಡುವ ಕೆಲಸಗಳಿಗೆ ಹೋಗಬೇಡಿ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ಹಲವಾರು ಸೂಕ್ಷ್ಮ ಪ್ರಕರಣಗಳಲ್ಲಿ ಅತ್ಯಂತ ಉತ್ತಮ ಕಾರ್ಯ ನಿರ್ವಹಿಸಿದ ಪೊಲೀಸರಿಗೂ ಗೃಹ ಸಚಿವರು ಅಭಿನಂದನೆ ತಿಳಿಸಿದ್ದಾರೆ. ತಂತ್ರಜ್ಞಾನ ಉಪಯೋಗಿಸಿ ಮತ್ತಷ್ಟು ವೇಗವಾಗಿ ಕಾರ್ಯ ನಿರ್ವಹಣೆ ಮಾಡುವಂತೆ‌ಯೂ ಅವರು ಸೂಚಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು