ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಚಾರ ಗಿಟ್ಟಿಸುವ ಸಲುವಾಗಿ ಕಾರಿನ ಟ್ಯಾಕ್ಸ್ ಕಟ್ಟೋಕ್ಕಾಗಲ್ಲ ಎಂದ ನಟನಿಗೆ ಹೈಕೋರ್ಟ್ ಛೀಮಾರಿ….!!

Twitter
Facebook
LinkedIn
WhatsApp
ಪ್ರಚಾರ ಗಿಟ್ಟಿಸುವ ಸಲುವಾಗಿ ಕಾರಿನ ಟ್ಯಾಕ್ಸ್ ಕಟ್ಟೋಕ್ಕಾಗಲ್ಲ ಎಂದ ನಟನಿಗೆ ಹೈಕೋರ್ಟ್ ಛೀಮಾರಿ….!!

ಚೆನ್ನೈ:ತೆರೆ ಮೇಲೆ ದೇಶಭಕ್ತಿ ಮಾತನಾಡೋ ನಾಯಕರು ಅಸಲಿ ಜೀವನದಲ್ಲಿ ಟ್ಯಾಕ್ಸ್ ಕಟ್ಟೋದಿಕ್ಕೂ ಹಿಂದೆ ಮುಂದೇ ನೋಡ್ತಾರೆ. ಹೀಗೆ ಟ್ಯಾಕ್ಸ್ ಕಟ್ಟೋಕಾಗದೇ ಹೈಕೋರ್ಟ್ ಮೆಟ್ಟಿಲೇರಿದ್ದ ನಟನಿಗೆ ಹೈಕೋರ್ಟ್ ಛೀಮಾರಿ ಹಾಕಿದ್ದು, ದಂಡ ವಿಧಿಸಿ ಬುದ್ಧಿ ಹೇಳಿದೆ.

WhatsApp Image 2021-07-13 at 7.31.19 PM (2)

ತಮಿಳಿನ ಫೇಮಸ್ ನಟ ವಿಜಯ್ ತಲಪತಿ ಗೆ ರೋಲ್ಸ್ ಕಾರಿನ ಕಟ್ಟೋ ವಿಚಾರದಲ್ಲಿ ಮದ್ರಾಸ್ ಹೈಕೋರ್ಟ್ ಛೀಮಾರಿ ಹಾಕಿದ್ದು, ನ್ಯಾಯಾಲಯದ ಮೆಟ್ಟಿಲೇರಿದ್ದಕ್ಕೆ 1 ಲಕ್ಷ ರೂಪಾಯಿ ದಂಡ ವಿಧಿಸಿದೆ. ಅಷ್ಟೇ ಅಲ್ಲ ಟ್ಯಾಕ್ಸ್ ಕಟ್ಟಲು ಹಿಂದೇಟು ಹಾಕುವ ಪ್ರವೃತ್ತಿ ರಾಷ್ಟ್ರ ವಿರೋಧಿ ಮನಸ್ಥಿತಿ ಎಂದು ಟೀಕಿಸಿದೆ.

2012 ರಲ್ಲಿ ನಟ ವಿಜಯ್  ಇಂಗ್ಲೆಂಡ್ ನಿಂದ ರೋಲ್ಸ್ ರಾಯ್ ಕಾರನ್ನು ಇಂಪೋರ್ಟ್ ಮಾಡಿಕೊಂಡಿದ್ದರು.  ಈ ಕಾರಿಗಾಗಿ ವಿಜಯ್ ಲಕ್ಷರೂಪಾಯಿ ಮೇಲೆ ಟ್ಯಾಕ್ಸ್ ಕಟ್ಟಬೇಕಿತ್ತು. ಆದರೆ ಕೋಟ್ಯಾಂತರ ರೂಪಾಯಿ ಹಣ ಕೊಟ್ಟು ಕಾರು ಖರೀದಿಸಿದ ವಿಜಯ್ ಟ್ಯಾಕ್ಸ್ ಕಟ್ಟಲು ಸಿದ್ಧವಿರಲಿಲ್ಲ.

WhatsApp Image 2021-07-13 at 7.31.19 PM (1)

ಟ್ಯಾಕ್ಸ್ ಕಟ್ಟೋದನ್ನು ಪ್ರಶ್ನಿಸಿದ ವಿಜಯ್ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹಲವು ವರ್ಷಗಳ ವಿಚಾರಣೆ ಬಳಿಕ ವಿಜಯ್ ಗೆ ನ್ಯಾಯಾಲಯ ಛೀಮಾರಿ ಹಾಕಿದ್ದು, ಟ್ಯಾಕ್ಸ್ ಪಾವತಿಸುವಂತೆ ಸೂಚಿಸಿರುವುದಲ್ಲದೇ, ವಿನಾಕಾರಣ ನ್ಯಾಯಾಲಯದ ಮೆಟ್ಟಿಲೇರಿದ್ದಕ್ಕಾಗಿ  1 ಲಕ್ಷ ರೂಪಾಯಿ ದಂಡ ಕೂಡ ವಿಧಿಸಿದೆ.

ಒಟ್ಟಿನಲ್ಲಿ ತಮ್ಮ ರೋಲ್ಸ್ ರಾಯ್ ಕಾರಿಗೆ ತೆರಿಗೆ ವಿನಾಯ್ತಿ ಕೋರಲು ಹೋದ ವಿಜಯ್ ಗೆ ಹೈಕೋರ್ಟ್ ನಲ್ಲಿ ತೀವ್ರ ಮುಖಭಂಗವಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು