ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಟ ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಗಂಭೀರ.

Twitter
Facebook
LinkedIn
WhatsApp
ಅಪಘಾತದಲ್ಲಿ ನಟ ಸಂಚಾರಿ ವಿಜಯ್ ಗೆ ಗಂಭೀರ ಗಾಯ

ಬೆಂಗಳೂರು: ಬೈಕ್‌ ಅಪಘಾತದಲ್ಲಿ ಗಂಭೀರ ಗಾಯಗೊಂಡಿರುವ ನಟ ಸಂಚಾರಿ ವಿಜಯ್‌ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಮಿದುಳಿನ ಭಾಗಕ್ಕೆ ಗಂಭೀರ ಪೆಟ್ಟು ಹಿನ್ನೆಲೆ ವಿಜಯ್ ಕೋಮಾದಲ್ಲಿದ್ದಾರೆ. ಮೆದುಳಿನ ಭಾಗದಲ್ಲಿ ಗಂಭೀರ ರಕ್ತಸ್ರಾವವಾಗಿದ್ದು, ಐಸಿಯು ಪುಲ್ ಲೈಪ್ ಸಪೂರ್ಟ್​ನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ವೈದ್ಯರು ತಿಳಿಸಿದ್ದಾರೆ.

48 ಗಂಟೆಯೊಳಗೆ ಚೇತರಿಕೆ ಕಂಡರೆ ಸಮಸ್ಯೆ ಇಲ್ಲ. ಈ ವಿಷಯ ವಿಜಯ್ ಅವರ ಕುಟುಂಬಕ್ಕೆ ತಿಳಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ. ನಿನ್ನ ಬನ್ನೇರುಘಟ್ಟ ಸಮೀಪ ನಡೆದ ಅಪಘಾತದಲ್ಲಿ ನಟ ಸಂಚಾರಿ ವಿಜಯ್ ಅಪಘಾತಕ್ಕೀಡಾಗಿದ್ದ ರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು