ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಧಾನಿ ಮೋದಿ ನೇತೃತ್ವದ‌ಲ್ಲಿ ಭಾರತ ಸುರಕ್ಷಿತ : ಜೆ. ಪಿ. ನಡ್ಡಾ

Twitter
Facebook
LinkedIn
WhatsApp
ಪ್ರಧಾನಿ ಮೋದಿ ನೇತೃತ್ವದ‌ಲ್ಲಿ ಭಾರತ ಸುರಕ್ಷಿತ : ಜೆ. ಪಿ. ನಡ್ಡಾ

ಡೆಹ್ರಾಡೂನ್: ಪ್ರಧಾನಿ ಮೋದಿ ಅವರ ನೇತೃತ್ವದ‌ಲ್ಲಿ ಭಾರತ ಸುರಕ್ಷಿತ‌ವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ತಿಳಿಸಿದ್ದಾರೆ.
ಎರಡು ದಿನಗಳ ಉತ್ತರಾಖಂಡ್ ಪ್ರವಾಸದಲ್ಲಿರುವ ಅವರು, ರಾಯ್‌ವಾಲಾದಲ್ಲಿ ನಡೆದ ‘ಸೈನಿಕ ಸಮ್ಮಾನ್’ ಕಾರ್ಯಕ್ರಮ‌ದಲ್ಲಿ ಮಾತನಾಡಿದ‌ರು.
ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ದೇಶವು ಸುರಕ್ಷಿತ, ಬಲಿಷ್ಠ ಮತ್ತು ವೇಗವಾಗಿ ಅಭಿವೃದ್ಧಿ ಹೊಂದಲು ಸನ್ನದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ. 1,35,000 ಕೋಟಿ ರೂ. ಮೊತ್ತದ ಹೊಸ ಶಸ್ತ್ರಾಸ್ತ್ರ ಖರೀದಿಗೂ ಮೋದಿ ಸರ್ಕಾರ ಸಿದ್ಧತೆ ನಡೆಸಿದೆ. ದೇಶದ ರಕ್ಷಣಾ ವಲಯವನ್ನು ಆಧುನೀಕರಣ‌ಗೊಳಿಸುವ ಭರವಸೆಯನ್ನು ಸಹ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೀಡಿದೆ ಎಂದು ಹೇಳಿದ್ದಾರೆ.
ಉತ್ತರಾಖಂಡವು ದೇವಭೂಮಿಯೂ ಹೌದು. ವೀರ ಭೂಮಿಯೂ ಹೌದು. ಈ ಭಾಗದ ಪ್ರತಿ ಮನೆಯ ಜನರೂ ಸೇನೆಯನ್ನು ಪ್ರತಿನಿಧಿಸುತ್ತಾರೆ ಎಂದು ನಡ್ಡಾ ಹರ್ಷ ವ್ಯಕ್ತಪಡಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು