ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಜನತೆಗೆ ರಕ್ಷಾ ಬಂಧನದ ಶುಭಾಶಯ.

Twitter
Facebook
LinkedIn
WhatsApp
ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಜನತೆಗೆ ರಕ್ಷಾ ಬಂಧನದ ಶುಭಾಶಯ.

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ದೇಶದ ಜನತೆಗೆ ರಕ್ಷಾ ಬಂಧನದ ಶುಭಾಶಯ ಕೋರಿದ್ದಾರೆ. ಪ್ರಧಾನಿ ಮೋದಿ ಟ್ವೀಟ್‌ ಮಾಡಿ, ‘ಪವಿತ್ರ ರಕ್ಷಾ ಬಂಧನದ ದಿನದ ಸಂದರ್ಭದಲ್ಲಿ ದೇಶದ ಜನರಿಗೆ ಶುಭಾಶಯಗಳು’ ಎಂದು ಹೇಳಿದ್ದಾರೆ.

ಕನ್ನಡದಲ್ಲಿ ಟ್ವೀಟ್‌ ಮಾಡಿ ಗಮನ ಸೆಳೆದಿರುವ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು, ‘ರಕ್ಷಾ ಬಂಧನ ಹಬ್ಬವು ಅಣ್ಣ-ತಂಗಿಯರ ನಡುವಿನ ಪ್ರೀತಿ ಹಾಗು ಗೌರವದ ವಿಶೇಷ ಮತ್ತು ಆಳವಾದ ಬಾಂಧವ್ಯದ ಸಂಭ್ರಮಾಚರಣೆ. ಈ ಪವಿತ್ರ ದಿನದಂದು ಮಹಿಳೆಯರ ಘನತೆ ಎತ್ತಿ ಹಿಡಿಯುವ ಮತ್ತು ಅವರಿಗೆ ಸದಾ ಗೌರವ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವ ಸಂಕಲ್ಪ ಮಾಡೋಣ.’ ಎಂದು ಕರೆ ನೀಡಿದ್ದಾರೆ.

‘ಪವಿತ್ರ ರಕ್ಷಾ ಬಂಧನದ ದಿನದಂದು ದೇಶದ ಜನತೆಗೆ ಶುಭಾಶಯಗಳು’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ʻನಾಡಿನ ಸಮಸ್ತ ಜನತೆಗೆ ಸಾಮರಸ್ಯ ಹಾಗೂ ಸಹೋದರತ್ವದ ಪ್ರತೀಕವಾದ ಪವಿತ್ರ ರಕ್ಷಾಬಂಧನದ ಹಾರ್ದಿಕ ಶುಭಾಶಯಗಳು. ಈ ಹಬ್ಬವು ಎಲ್ಲರ ಬಾಳಿನಲ್ಲಿ ಸುಖ, ಶಾಂತಿ ಮತ್ತು ನೆಮ್ಮದಿ ತರಲಿಯೆಂದು ಹಾರೈಸುತ್ತೇನೆʼ ಎಂದು ಹಾರೈಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು