ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಪಂಚದಲ್ಲಿ ಒಟ್ಟು 10 ರಾಷ್ಟ್ರಗಳು ಅಡಿಕೆ ಬೆಳೆಯುತ್ತಿವೆ. ಅವುಗಳಲ್ಲಿ ಶೇಕಡ 52 ಭಾರತದ ಪಾಲು!!

Twitter
Facebook
LinkedIn
WhatsApp
ಪ್ರಪಂಚದಲ್ಲಿ ಒಟ್ಟು 10 ರಾಷ್ಟ್ರಗಳು ಅಡಿಕೆ ಬೆಳೆಯುತ್ತಿವೆ. ಅವುಗಳಲ್ಲಿ ಶೇಕಡ 52 ಭಾರತದ ಪಾಲು!!

ಮಂಗಳೂರು: ಪ್ರಪಂಚದಲ್ಲಿ ಮುಖ್ಯವಾಗಿ ಒಟ್ಟು 10 ರಾಷ್ಟ್ರಗಳಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ಅವುಗಳಲ್ಲಿ ಶೇಕಡ 52 ಭಾರತದ ಪಾಲಾಗಿದೆ.
ಇನ್ನುಳಿದ ದೇಶಗಳಲ್ಲಿ 18 ಶೇಕಡ ಬಾಂಗ್ಲಾದೇಶದಲ್ಲಿ ಬೆಳೆಯಲಾಗುತ್ತದೆ. ಇಂಡೋನೇಶ್ಯದಲ್ಲಿ ಎಂಟು ಶೇಕಡ ಅಡಿಕೆ ಬೆಳೆಯಲಾಗುತ್ತಿದೆ.

ಇನ್ನುಳಿದಂತೆ ಮಯನ್ಮಾರ್, ತೈವಾನ್, ಶ್ರೀಲಂಕಾ, ಥೈಲಂಡ್, ಭೂತಾನ್ ಮತ್ತು ನೇಪಾಳಗಳಲ್ಲಿ ಅಡಿಕೆ ಬೆಳೆಯಲಾಗುತ್ತಿದೆ.

ಇಡೀ ಪ್ರಪಂಚದ 50 ಶೇಕಡಾ ಗಿಂತಲೂ ಹೆಚ್ಚು ಅಡಿಕೆಯನ್ನು ಭಾರತದಲ್ಲಿ ಬೆಳೆಯಲಾಗುತ್ತದೆ ಎಂದು ಅಂಕಿಅಂಶಗಳು ಸಾಬೀತುಪಡಿಸಿದೆ.

ಆದರೂ ದೇಶದ ಬೇಡಿಕೆಯನ್ನು ಈ ಅಡಿಕೆಗಳು ತೋರಿಸುತ್ತಿಲ್ಲ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ. ಈ ಕಾರಣದಿಂದ ಬಾಂಗ್ಲಾದೇಶ ಮತ್ತು ಇಂಡೋನೇಷ್ಯ ದಿಂದ ಭಾರತಕ್ಕೆ ಅಡಿಕೆ ಆಮದು ಆಗುತ್ತಿದೆ ಎಂದು ತಿಳಿದುಬಂದಿದೆ.

ಇತಿಚಿಗೆ ಅಡಿಕೆ ದರ ಬಹಳಷ್ಟು ಏರಿಕೆ ಕಂಡು ಬರುತ್ತಿದ್ದು, ಇರುವ ಆಮದಿನ ತೊಂದರೆಯಿಂದ ಸಹ ಆಗಿದೆ ಎಂಬುದು ಮಾರುಕಟ್ಟೆ ತಜ್ಞರ ಅಭಿಪ್ರಾಯ. ಕರಾವಳಿ ಭಾಗದಲ್ಲಿ, ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆ ಬೆಳೆಯಲಾಗುತ್ತಿದೆ. ಸುಳ್ಯ, ಬೆಳ್ತಂಗಡಿ ಭಾಗದಲ್ಲಿ ಹೆಚ್ಚಾಗಿ ಅಡಿಕೆ ಕೃಷಿ ಕಂಡುಬರುತ್ತದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು