ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರವೀಣ್‌ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್‌ ಕೊಲೆ' - ಶರಣ್‌ ಪಂಪ್‌ವೆಲ್ ಹೇಳಿಕೆ ವೈರಲ್

Twitter
Facebook
LinkedIn
WhatsApp
hr 290123 sharan

ಮಂಗಳೂರು, ಜ 29: ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರವಾಗಿ ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಕೊಲೆ ಮಾಡಲಾಗಿದೆ ಎಂದು ಬಜರಂಗದಳ ನಾಯಕ ಶರಣ್ ಪಂಪ್ ವೆಲ್ ಹೇಳಿಕೆ ನೀಡಿದ್ದು, ಇದೀಗ ಈ ಕುರಿತ ವೀಡಿಯೊವೊಂದು ಸಾಮಾಜಿಕ ತಾಣದಲ್ಲಿ ವೈರಲ್ ಆಗುತ್ತಿದೆ.

ತುಮಕೂರಿನಲ್ಲಿ ನಡೆದ ಶೌರ್ಯಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರವೀಣ್ ನೆಟ್ಟಾರ್ ಹತ್ಯೆಯಲ್ಲಿ ಇರುವವರಿಗೆ ಉತ್ತರವನ್ನು ಕೊಡುವುದಕ್ಕಾಗಿ ಸುರತ್ಕಲ್ ನಲ್ಲಿ ಇದ್ದಂತಹ ಬಿಸಿ ನೆತ್ತರಿನ ಯುವಕರು, ಯಾರು ಇಲ್ಲದ ಸಮಯದಲ್ಲದಲ್ಲ, ಇಡೀ ಮಾರ್ಕೆಟ್ ನಲ್ಲಿದ್ದ ಜನರ ಎದುರೇ ನುಗ್ಗಿ ನುಗ್ಗಿ ಹೊಡೆದು ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತಿಕಾರ ನೀಡ್ತಾರಲ್ವ ಅದು ಹಿಂದೂ ಯುವಕರ ತಾಕತ್ತು ಎಂದಿದ್ದಾರೆ.

ಇನ್ನು 2022 ರ ಜುಲೈ 26 ರಂದು ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ನಡೆದ ಎರಡು ದಿನದೊಳಗೆ (ಜುಲೈ 28) ಸಾರ್ವಜನಿಕವಾಗಿಯೇ ಕೆಲ ದುಷ್ಕರ್ಮಿಗಳು ಸುರತ್ಕಲ್ ನ ಮುಹಮ್ಮದ್ ಫಾಝಿಲ್‌ ಎಂಬ ಯುವಕನ್ನು ಹತ್ಯೆ ಮಾಡಲಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ