ಸೋಮವಾರ, ಅಕ್ಟೋಬರ್ 2, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಿಯಾಂಕಾ ಚೋಪ್ರಾ ಮಗಳ ಮುಖ ಮೊದಲ ಬಾರಿಗೆ ರಿವೀಲ್

Twitter
Facebook
LinkedIn
WhatsApp
ctdqqdc2e0rrzbqk 1675132533

ಮಗಳಿಗೆ ಮಾಲ್ತಿ ಮೇರಿ ಚೋಪ್ರಾ (Malti Marie Chopra Jonas) ಎಂದು ಪ್ರಿಯಾಂಕಾ ಹೆಸರು ಇಟ್ಟಿದ್ದಾರೆ. ಅವರು ಮಗಳ ಫೋಟೋ ಹಂಚಿಕೊಳ್ಳುವಾಗ ಮುಖಕ್ಕೆ ಎಮೋಜಿ ಹಾಕುತ್ತಿದ್ದರು. ಈಗ ಮಗಳ ಫೋಟೋವನ್ನು ಅವರು ರಿವೀಲ್ ಮಾಡಿದ್ದಾರೆ. ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೋನಸ್ ದಂಪತಿ ಬಾಡಿಗೆ ತಾಯ್ತನದ ಮೂಲಕ ಮಗಳನ್ನು ಪಡೆದಿದ್ದರು. ಆದರೆ, ಮಗಳ ಮುಖವನ್ನು ಎಲ್ಲಿಯೂ ರಿವೀಲ್ ಮಾಡಿರಲಿಲ್ಲ.

bfttu87o priyanka chopra 625x300 31 January 23

ಮಗಳಿಗೆ ಮಾಲ್ತಿ ಮೇರಿ ಚೋಪ್ರಾ (Malti Marie Chopra Jonas) ಜೋನಸ್ ಎಂದು ಪ್ರಿಯಾಂಕಾ ಹೆಸರು ಇಟ್ಟಿದ್ದಾರೆ. ಅವರು ಮಗಳ ಫೋಟೋ ಹಂಚಿಕೊಳ್ಳುವಾಗ ಮುಖಕ್ಕೆ ಎಮೋಜಿ ಹಾಕುತ್ತಿದ್ದರು. ಈಗ ಮಗಳ ಫೋಟೋವನ್ನು ಅವರು ರಿವೀಲ್ ಮಾಡಿದ್ದಾರೆ. ಅಮೆರಿಕದ ಲಾಸ್ ಎಂಜಲೀಸ್​ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಿಯಾಂಕಾ ಭಾಗಿ ಆಗಿದ್ದರು. ಈ ವೇಳೆ ಅವರ ಮಗಳ ಫೋಟೋಗಳನ್ನು ಕ್ಲಿಕ್ಕಿಸಲಾಗಿದೆ.

785846472 priyanka chopra malti marie 1280 720

ಮಾಲ್ತಿ (Malti Marie Chopra Jonas) ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಅವಳು ಎಷ್ಟು ಕ್ಯೂಟ್ ಆಗಿದ್ದಾಳೆ ಎಂಬ ಕಮೆಂಟ್​ಗಳನ್ನು ಹಾಕುತ್ತಿದ್ದಾರೆ. ಪ್ರಿಯಾಂಕಾ ಚೋಪ್ರಾ ಅವರು ಮದುವೆ ಬಳಿಕ ಅಮೆರಿಕದಲ್ಲಿ ಸೆಟಲ್ ಆಗಿದ್ದಾರೆ. ಹಾಲಿವುಡ್ ಚಿತ್ರಗಳನ್ನು ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ