ಬುಧವಾರ, ಫೆಬ್ರವರಿ 8, 2023
ಟರ್ಕಿ ಸಿರಿಯಾ ಭೂಕಂಪ: ಸಾವಿನ ಸಂಖ್ಯೆ 8 ಸಾವಿರ; ಗಾಯಾಳುಗಳ ಸಂಖ್ಯೆ 35 ಸಾವಿರ, ರಕ್ಷಣಾ ಕಾರ್ಯಕ್ಕೆ ಅಡಚಣೆ-ಮನೆ ಮುಂದೆ ಮಲಗಿದವರ ಮೇಲೆ ಹುಚ್ಚು ನಾಯಿ ದಾಳಿ – 25ಕ್ಕೂ ಅಧಿಕ ಜನ ಆಸ್ಪತ್ರೆ ದಾಖಲು-ಕಾರ್ಕಳ : ಮಹಿಳೆ ನೇಣು ಬಿಗಿದು ಆತ್ಮಹತ್ಯೆ-ಕಟ್ಟಡದ ಅವಶೇಷಗಳಡಿಯೇ ಮಗುವಿಗೆ ಜನ್ಮ ನೀಡಿ ಮಹಿಳೆ ಸಾವು-ಬೈಕ್‌ನಲ್ಲಿ ರಾಂಚಿ ಸ್ಟೇಡಿಯಂನಿಂದ ಬಿಂದಾಸ್‌ ಆಗಿ ಹೊರಟ ಎಂ ಎಸ್ ಧೋನಿ..! ವಿಡಿಯೋ ವೈರಲ್-ಹೊಸ ಮುಖದ ಬಗ್ಗೆ ರಾಹುಲ್ ಗಾಂಧಿ ಒಲವು. ಕೊಡಗಿನಲ್ಲಿ ಪೊನ್ನನ್ನ,ಡಾ. ಮಂತರ್ ಗೌಡ, ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಬಹುತೇಕ ಫಿಕ್ಸ್.-ಡಿಕ್ಕಿಹೊಡೆದ ಗಡಿಬಿಡಿಗೆ ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಮಹಿಳೆ; ಬೈಕ್ ಸವಾರ ಸ್ಥಳದಲ್ಲಿಯೇ ಸಾವು-ಸೀರೆಯುಟ್ಟು ಜಿಮ್​ ವರ್ಕೌಟ್ ಮಾಡುತ್ತಿರುವ ಮಹಿಳೆಯ ವಿಡಿಯೋ ವೈರಲ್; ನೆಟ್ಟಿಗರ ಮಿಶ್ರ ಪ್ರತಿಕ್ರಿಯೆ-ಮಂಗಳೂರು: ವಿಷಾಹಾರ ಸೇವಿಸಿದ ನರ್ಸಿಂಗ್ ವಿದ್ಯಾರ್ಥಿಗಳ ಪೈಕಿ ಹಲವರು ಚೇತರಿಕೆ-ಬೆಳ್ತಂಗಡಿ: ಏಕಾಲದಲ್ಲಿ ಉಜಿರೆಯ ಲಾಡ್ಜ್‌‌ಗಳ ಮೇಲೆ ವಿಶೇಷ ಪೊಲೀಸ ತಂಡ ದಾಳಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಫುಟ್‌ಓವರ್ ಸೇತುವೆ ಕುಸಿತ – 60 ಅಡಿ ಎತ್ತರದಿಂದ ಬಿದ್ದ 20 ಮಂದಿಗೆ ಗಂಭೀರ ಗಾಯ

Twitter
Facebook
LinkedIn
WhatsApp
ಫುಟ್‌ಓವರ್ ಸೇತುವೆ ಕುಸಿತ – 60 ಅಡಿ ಎತ್ತರದಿಂದ ಬಿದ್ದ 20 ಮಂದಿಗೆ ಗಂಭೀರ ಗಾಯ

ಮುಂಬೈ: ಪಾದಾಚಾರಿಗಳ ಮೇಲ್ಸೇತುವೆ (Foot Over Bridge) ಕುಸಿದು, 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಮಹಾರಾಷ್ಟ್ರದ (Maharashtra) ಚಂದ್ರಾಪುರ (Chandrapur) ಬಲ್ಲಾರಶಾ ರೈಲ್ವೇ ನಿಲ್ದಾಣದಲ್ಲಿ (Railway Station) ನಡೆದಿದೆ.

ಸುಮಾರು 60 ಅಡಿ ಎತ್ತರದ ಫುಟ್‌ಓವರ್ ಸೇತುವೆಯ ಒಂದು ಭಾಗ ಕುಸಿದು ಬಿದ್ದಿದ್ದು, ಹಲವು ಪ್ರಯಾಣಿಕರು ಸೇತುವೆಯಿಂದ ರೈಲ್ವೇ ಹಳಿ ಮೇಲೆ ಬಿದ್ದಿದ್ದಾರೆ. ಘಟನೆಯಿಂದ 20ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿವೆ

ಫುಟ್‌ಓವರ್ ಸೇತುವೆ ಕುಸಿತ – 60 ಅಡಿ ಎತ್ತರದಿಂದ ಬಿದ್ದ 20 ಮಂದಿಗೆ ಗಂಭೀರ ಗಾಯ

ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಗಾಯಾಳುಗಳಲ್ಲಿ 8 ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ