ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫೆಲೆಸ್ತೀನಿಗೆ ಬೆಂಬಲವಾಗಿ ಮಾತನಾಡಿದ ಕಾಂಗ್ರೆಸ್ ಅಪಘಾನಿಸ್ತಾನದ ವಿಷಯದಲ್ಲಿ ಮೌನ ಯಾಕೆ?

Twitter
Facebook
LinkedIn
WhatsApp
ನಳಿನ್ ಹೆಸರು ಮುಖ್ಯಮಂತ್ರಿ ರೇಸಿನಲ್ಲಿ ಮುಂಚೂಣಿಯಲ್ಲಿ?

ಕಲಬುರಗಿ: ಆಫ್ಘಾನಿಸ್ತಾನ ವಿಚಾರದಲ್ಲಿ ಕಾಂಗ್ರೆಸ್ ಏನ್ ಹೇಳಬೇಕೋ ಅದು ಹೇಳ್ತಿಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣ ಮೌನಕ್ಕೆ ಜಾರಿದೆ. ಕಾಂಗ್ರೆಸ್ ಪಕ್ಷದಲ್ಲಿ ಚರ್ಚೆಗೆ ವಿಚಾರಗಳಿಲ್ಲ, ವಿರೋಧಿಸುವ ವಿಚಾರಗಳಿವೆ. ಸಿಎಎ, ಎನ್‌ಆರ್‌ಸಿ ಸೇರಿದಂತೆ ಪ್ರತಿಯೊಂದು ವಿಷಯಗಳಲ್ಲಿ ಗಲಭೆ ಎಬ್ಬಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಜನರ ಮಧ್ಯೆ ಬೆಂಕಿ ಹಚ್ಚುವ ಕೆಲಸವನ್ನ ಕಾಂಗ್ರೆಸ್ ನಿರಂತರವಾಗಿ  ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಯಾಕೆ ಮೌನವಹಿಸಿದೆ ಎಂಬುದನ್ನು ಕಾಂಗ್ರೆಸ್ ವಿವರಿಸಬೇಕು. ಯಾರಿಗೆ ಹೆದರಿ ಕಾಂಗ್ರೆಸ್ ಮೌನವಹಿಸಿದೆ ಎಂಬುದನ್ನು ಜನತೆಗೆ ತಿಳಿಸಬೇಕು ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು