ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫೇಸ್‌ಬುಕ್ ಸ್ನೇಹಿತನಿಂದ ₹22 ಲಕ್ಷ ಕಳೆದುಕೊಂಡ ಮಹಿಳೆ

Twitter
Facebook
LinkedIn
WhatsApp
new note 660 112316082833 012417013712

ಥಾಣೆ (ಮಹಾರಾಷ್ಟ್ರ): ನಗರದಲ್ಲಿ ವಾಸವಾಗಿರುವ 36 ವರ್ಷದ ಮಹಿಳೆಯೊಬ್ಬರು ಫೇಸ್‌ಬುಕ್ ಸ್ನೇಹಿತನಿಂದಾಗಿ 22.67 ಲಕ್ಷ ವಂಚನೆಗೆ ಒಳಗಾಗಿದ್ದಾರೆ.  

ಆನ್‌ಲೈನ್‌ ಎಕ್ಸಿಕ್ಯೂಟ್ ಆಗಿ ಕೆಲಸ ಮಾಡುತ್ತಿರುವ ಮಹಿಳೆಗೆ  ಕಳೆದ ವರ್ಷ ಫೆಬ್ರುವರಿಯಲ್ಲಿ ಆತ ಫೇಸ್‌ಬುಕ್‌ನಲ್ಲಿ ಪರಿಚಯವಾಯಿತು. ನಂತರ ಪ್ರತಿ ನಿತ್ಯ ಆನ್ ಲೈನ್‌ನಲ್ಲಿ  ಚಾಟ್ ಮಾಡುತ್ತಿದ್ದರು. ಆರೋಪಿಯು ತನ್ನ ತಾಯಿ ಚಿಕಿತ್ಸೆಯಾಗಿ ತುರ್ತಾಗಿ ಹಣ ನೀಡುವಂತೆ ಮನವಿ ಮಾಡಿದ್ದನು.

ಸಂತ್ರಸ್ತೆ ಮೊದಲು 7,25,000 ರೂಪಾಯಿ, ಬಳಿಕ 15,42,688 ರೂಪಾಯಿ ಮೌಲ್ಯದ ಚಿನ್ನಾಭರಣವನ್ನೂ ನೀಡಿದ್ದಾರೆ. ನಂತರ ಆರೋಪಿಯು ಆಕೆಯ ಜೊತೆ ಮಾತನಾಡುವುದನ್ನು ನಿಲ್ಲಿಸಿದ್ದನು. ಈ ವಂಚನೆ ಅರಿತ ಮಹಿಳೆ ಆತನ ವಿರುದ್ಧ ದೂರು ದಾಖಲಿಸಿದ್ದಾರೆ. ಆರೋಪಿಯನ್ನು ಶೀಘ್ರ  ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.  

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ