ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಗಾಳ: ಬಿಜೆಪಿ ಶಾಸಕ ಸೌಮೆನ್ ರಾಯ್ ಟಿಎಂಸಿಗೆ ಸೇರ್ಪಡೆ!

Twitter
Facebook
LinkedIn
WhatsApp
ಬಂಗಾಳ: ಬಿಜೆಪಿ ಶಾಸಕ ಸೌಮೆನ್ ರಾಯ್ ಟಿಎಂಸಿಗೆ ಸೇರ್ಪಡೆ!

ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ಸೌಮೆನ್ ರಾಯ್ ಅವರು ಬಿಜೆಪಿ ತೊರೆದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬಂಗಾಳದ ಕಲಿಯಗಂಜ್ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದ ಸೌಮೆನ್ ರಾಯ್ ಈ ಹಿಂದೆ ಟಿಎಂಸಿ ಪಕ್ಷದ ಸದಸ್ಯರಾಗಿದ್ದರು. ಈಗ ಮತ್ತೆ ಟಿಎಂಸಿಗೆ ಮರಳಿದ್ದಾರೆ. ಅವರು ಬಂಗಾಳದ ಸಂಸ್ಕೃತಿ ಮತ್ತು ಪರಂಪರೆಯನ್ನು ಹಾಗೆಯೇ ಉಳಿಸಿಕೊಳ್ಳಲು ಬಯಸುತ್ತಾರೆ ಎಂದು ಟಿಎಂಸಿ ನಾಯಕ ಪಾರ್ಥ ಚಟರ್ಜಿ ಹೇಳಿದ್ದಾರೆ.

ಶಾಸಕ ಸೌಮೆನ್ ರಾಯ್ ಟಿಎಂಸಿಗೆ ಸೇರಿರುವುದರಿಂದ, ರಾಜ್ಯ ವಿಧಾನ ಸಭೆಯಲ್ಲಿ ಬಿಜೆಪಿಯ ಸಂಖ್ಯೆ 71 ಕ್ಕೆ ಇಳಿದಿದೆ. ಅಲ್ಲದೆ, ಕಳೆದ ನಾಲ್ಕು ವಾರಗಳಲ್ಲಿ ನಾಲ್ಕು ಬಿಜೆಪಿ ಶಾಸಕರು ಟಿಎಂಸಿಗೆ ಸೇರ್ಪಡೆಗೊಂಡಿದ್ದಾರೆ.
ಚುನಾವಣಾ ಆಯೋಗವು ಪಶ್ಚಿಮ ಬಂಗಾಳದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಸುವುದಾಗಿ ಇಂದು ಘೋಷಿಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ವಿರುದ್ದ ಸ್ಪರ್ಧಿಸಿ ಸೋಲುಂಡಿರುವ ಸಿಎಂ ಮಮತಾ ಬ್ಯಾನರ್ಜಿ ಅವರು ಭವಾನಿಪುರ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು