ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳದಲ್ಲಿ ಆರಂಭವಾಗಿದೆ ರಾಜಕೀಯ ಜಿದ್ದಾಜಿದ್ದಿ. ಮೇಲುಗೈ ಸಾಧಿಸುವವರು ಯಾರು?

Twitter
Facebook
LinkedIn
WhatsApp
ಬಂಟ್ವಾಳದಲ್ಲಿ ಆರಂಭವಾಗಿದೆ ರಾಜಕೀಯ ಜಿದ್ದಾಜಿದ್ದಿ. ಮೇಲುಗೈ ಸಾಧಿಸುವವರು ಯಾರು?

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಜಿದ್ದಾಜಿದ್ದಿ ಆರಂಭವಾಗಿದೆ. ಮೇಲುಗೈ ಸಾಧಿಸುವ ಯಾರು ಎಂಬ ಕುತೂಹಲ ಜನತೆಯಲ್ಲಿ ಮಡುಗಟ್ಟಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಸಮಬಲದ ಹೋರಾಟ ನಡೆಸುತ್ತಿದೆ ಎಂದು ಮೇಲ್ನೋಟಕ್ಕೆ ಅನಿಸಿದರು ಒಳಗಿಂದಲೇ ರಾಜಕೀಯದ ಆಟಗಳು ಬೇರೆ ರೀತಿಯಲ್ಲಿ ಚಲಿಸಲಾರಂಭಿಸಿವೆ.

ಒಳಗೊಳಗೆ ಎರಡು ಪಕ್ಷಗಳು ಸಿದ್ಧತೆಯಲ್ಲಿ ಇವೆ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ. ಸುಮಾರು ಚುನಾವಣೆಗೆ 18 ತಿಂಗಳು ಬಾಕಿ ಇದೆ. 2023ನೇ ಚುನಾವಣೆ ರಾಜಕೀಯ ಜಿದ್ದಾಜಿದ್ದಿಗೆ ವೇದಿಕೆ ಯಾಗುವುದರಲ್ಲಿ ಸಂಶಯವಿಲ್ಲ.

ಆದರೆ ಬೂತ್ ಮಟ್ಟದಲ್ಲಿ ಎರಡು ಪಕ್ಷದ ಕಾರ್ಯಕರ್ತರು ಹೇಗೆ ಸಿದ್ಧವಾಗುತ್ತಿದ್ದಾರೆ ಎಂಬುದರ ಮೇಲೆ ಪಕ್ಷಗಳ ಯಶಸ್ಸು ಅವಲಂಬಿತವಾಗಿದೆ ಎಂಬುದು ರಾಜಕೀಯ ವಿಶ್ಲೇಷಕರ ಮಾತು. ಒಟ್ಟಿನಲ್ಲಿ ಬಂಟ್ವಾಳದಲ್ಲಿ ಎರಡು ಪಕ್ಷಗಳ ನಡುವೆ ಹೈ ವೋಲ್ಟೇಜ್ ಕದನ ಸಾಕ್ಷಿಯಾಗುವುದರಲ್ಲಿ ಸಂಶಯವಿಲ್ಲ. ಆದರೆ ಎರಡು ಪಕ್ಷಗಳ ಕಾರ್ಯಕರ್ತರು ಯಾವ ರೀತಿ ಸಿದ್ಧವಾಗುತ್ತಿದ್ದಾರೆ ಎಂಬುದರ ಮೇಲೆ ಚುನಾವಣೆ ನಿಂತಿದೆ ಎಂಬುದು ರಾಜಕೀಯ ವಿಶ್ಲೇಷಕರ ಮಾತು.

ಪಕ್ಷದ ಕಾರ್ಯಕರ್ತರು ಪಕ್ಷದೊಂದಿಗೆ ಸಂಘಟನಾತ್ಮಕವಾಗಿ ಹೇಗೆ ಸ್ಪಂದಿಸುತ್ತಿದ್ದಾರೆ ಹಾಗೂ ಪಕ್ಷದ ನಾಯಕರುಗಳು ಅತ್ಯುತ್ತಮ ಪಕ್ಷದ ಸಂಪನ್ಮೂಲಗಳನ್ನು ಹೇಗೆ ಬಳಸಿಕೊಳ್ಳುತ್ತಿದ್ದಾರೆ ಎಂಬುದರ ಮೇಲೆ ಪಕ್ಷದ ಯಶಸ್ಸು ಅವಲಂಬಿಸಿದೆ ಎಂಬುದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ.
ಈ ನಿಟ್ಟಿನಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಎರಡು ಪಕ್ಷಗಳ ಸಂಘಟನೆಯ ಬಗ್ಗೆ ಈಗ ಹೆಚ್ಚೇನು ಹೇಳಲು ಸಾಧ್ಯವಿಲ್ಲ ಎಂಬುದು ರಾಜಕೀಯ ವಿಶ್ಲೇಷಕರ ಅಂಬೋಣ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು