ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಬಂಟ್ವಾಳ: ಇತಿಹಾಸದ ಮೇಲೆ ಬೆಳಕು ಚೆಲ್ಲುವ ಅಪೂರ್ವ ಐತಿಹಾಸಿಕ ಶಿಲಾಶಾಸನ ವೀರಕಂಬ ಸಮೀಪದ ಶ್ರೀ ಗುಡ್ಡೆ ಚಾಮುಂಡಿ – ಪಂಜುರ್ಲಿ – ಮಲೆಕೊರತಿ ದೈವಗಳ ಚಾವಡಿ ದಾಸಗದ್ದೆಯ ಕಂಬಳದ ಗದ್ದೆಯ ಬದಿಯಲ್ಲಿ ಪತ್ತೆಯಾಗಿದೆ.
ಈ ಶಾಸನದ ಮೇಲ್ಭಾಗದಲ್ಲಿ ಸೂರ್ಯ ಮತ್ತು ಚಂದ್ರನ ನಡುವಿನಲ್ಲಿ ಶಿವಲಿಂಗದ ಚಿತ್ರವಿದೆ. ಬರಹಗಳು ತುಂಬಾ ಇದ್ದು, ಅಸ್ಪಷ್ಟವಾಗಿದೆ ಮತ್ತು ಅಪೂರ್ವ ಮಾಹಿತಿಯನ್ನು ಒದಗಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಪ್ರಾಚೀನ ಕಾಲದಲ್ಲಿ ರಾಜ ಮಹಾರಾಜರ ಕಾಲದಲ್ಲಿ ದಾನ ಭೂಮಿಯನ್ನು ಗುರುತಿಸುವ ಕಲ್ಲು ಇದು ಎಂದು ನಂಬಲಾಗಿದೆ. ಅಥವಾ ಬಂಗರಸನ ಕಾಲದಲ್ಲಿ ಪ್ರತೀ ಗ್ರಾಮದ ದೇವರು ಮತ್ತು ದೈವಗಳ ವ್ಯಾಪ್ತಿಯಲ್ಲಿ ಬರುವ ಭೂಮಿಯನ್ನು ಗುರುತಿಸಲ್ಪಡುವ ಉದ್ದೇಶದಿಂದ ಸ್ಥಾಪಿಸಿದ ಕಲ್ಲು ಇದಾಗಿರಬಹುದು ಎಂದು ಅಂದಾಜಿಸಲಾಗಿದೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್