ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳದಲ್ಲಿ ಯಾವುದೇ ಕಾರಣಕ್ಕೂ ಇಂದಿರಾ ಕ್ಯಾಂಟೀನ್ ಮುಚ್ಚಲು ಬಿಡುವುದಿಲ್ಲ. ಮುಚ್ಚಿದರೆ ಉಗ್ರ ಹೋರಾಟ: ರಮನಾಥ ರೈ

Twitter
Facebook
LinkedIn
WhatsApp
ಬಂಟ್ವಾಳದಲ್ಲಿ ಯಾವುದೇ ಕಾರಣಕ್ಕೂ ಇಂದಿರಾ ಕ್ಯಾಂಟೀನ್ ಮುಚ್ಚಲು ಬಿಡುವುದಿಲ್ಲ. ಮುಚ್ಚಿದರೆ ಉಗ್ರ ಹೋರಾಟ: ರಮನಾಥ ರೈ

ಬಿಸಿ ರೋಡ್: ಯಾವುದೇ ಕಾರಣಕ್ಕೂ ಬಿಸಿರೋಡು ಬಳಿಯಿರುವ ಇಂದಿರಾ ಕ್ಯಾಂಟೀನ್ ಅನ್ನು ಮುಚ್ಚಲು ಬಿಡುವುದಿಲ್ಲ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.

ಇಂದಿರಾ ಕ್ಯಾಂಟೀನ್ ಮುಚ್ಚಲು ಪ್ರಯತ್ನಪಟ್ಟರೆ ಉಗ್ರ ಹೋರಾಟ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. ಬಿ ಸಿ ರೋಡಿನ ಇಂದಿರಾ ಕ್ಯಾಂಟೀನ್ ವೀಕ್ಷಿಸಿ ಮಾಹಿತಿ ಪಡೆದ ಅವರು, ಸಂಬಳದ ಕಾರಣ ನೀಡಿ ಇಂದಿರಾ ಕ್ಯಾಂಟೀನ್ ಮುಚ್ಚಲಾಗಿದೆ. ಸರಕಾರ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ. ಸಿದ್ದರಾಮಯ್ಯ ಸರಕಾರ ತಂದ ಜನ ಉಪಯೋಗಿ ಕಾರ್ಯಕ್ರಮವನ್ನು ಬಡವರಿಗೆ ತಲುಪದಂತೆ ಮಾಡುತ್ತಿದೆ ಎಂದು ಮಾಧ್ಯಮದೊಂದಿಗೆ ಮಾತನಾಡಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರುಗಳು ಸ್ಥಳದಲ್ಲಿ ಹಾಜರಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು