ಗುರುವಾರ, ಅಕ್ಟೋಬರ್ 10, 2024
Ratan Tata: ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ ಇನ್ನಿಲ್ಲ-ಇಂದು ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ; ಮತ ಎಣಿಕೆ ಶುರು-ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಂಟ್ವಾಳದ ಕಿರಾಣಿ ಅಂಗಡಿಗಳಲ್ಲಿ ಕಾರ್ಮಿಕರಿಗೆ ನೀಡಬೇಕಾದ ಸರ್ಕಾರದ ಕಿಟ್ ದಾಸ್ತಾನು ಇರುವುದಕ್ಕೆ ಶಾಸಕ ರಾಜೇಶ್ ನಾಯಕ್ ನೇರ ಹೊಣೆ: ಹರೀಶ್ ಕುಮಾರ್.

Twitter
Facebook
LinkedIn
WhatsApp
ಬಂಟ್ವಾಳದ ಕಿರಾಣಿ ಅಂಗಡಿಗಳಲ್ಲಿ ಕಾರ್ಮಿಕರಿಗೆ ನೀಡಬೇಕಾದ ಸರ್ಕಾರದ ಕಿಟ್ ದಾಸ್ತಾನು ಇರುವುದಕ್ಕೆ ಶಾಸಕ ರಾಜೇಶ್ ನಾಯಕ್ ನೇರ ಹೊಣೆ: ಹರೀಶ್ ಕುಮಾರ್.

ಮಂಗಳೂರು: ಬಂಟ್ವಾಳ ವಿಧಾನಸಭಾ ಕ್ಷೇತ್ರದ ನರಿಕೊಂಬು ಗ್ರಾಮದಲ್ಲಿ ಕಿರಾಣಿ ಅಂಗಡಿ ಒಂದರಲ್ಲಿ ಕಾರ್ಮಿಕರಿಗೆ ನೀಡಬೇಕಾದ ಕಿಟ್ ದಾಸ್ತಾನು ಇರಿಸುವುದಕ್ಕೆ ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯಕ್ ನೇರ ಹೊಣೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಮಿಕರಿಗೆ ನೀಡಬೇಕಾದ ಕಿಟ್ ಬಂಟ್ವಾಳದಲ್ಲಿ ಕಾರ್ಮಿಕರಿಗೆ ಸರಿಯಾಗಿ ಸಿಕ್ಕಿಲ್ಲ. ಆದರೆ ಕಿರಾಣಿ ಅಂಗಡಿಗಳಲ್ಲಿ ಸಿಗುತ್ತಿದೆ. ಇದರ ಅರ್ಥವೇನು ಎಂದು ಶಾಸಕರು ವಿವರಿಸಬೇಕು ಎಂದು ಅವರು ಆಗ್ರಹಿಸಿದರು.

ಬಿಜೆಪಿ ಪ್ರತಿಯೊಂದು ಕಾರ್ಯಕ್ರಮದಲ್ಲೂ ರಾಜಕೀಯ ಮಾಡುತ್ತಿದೆ. ಉತ್ತರ ನೀಡದೆ ನುಸುಳು ಕೊಳ್ಳುತ್ತಿದೆ ಎಂದವರು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾರ್ಮಿಕ ವಿಭಾಗದ ಅಧ್ಯಕ್ಷ ಲಾರೆನ್ಸ್, ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷ ಅಬ್ಬಾಸಲಿ, ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಸಾಹುಲ್ ಹಮೀದ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಹಾಜರಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು