ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳದ ಬುಡೋಳಿಯಲ್ಲಿ ಭೀಕರ ಅಪಘಾತ. ಕನ್ಯಾನದ ನಿವಾಸಿ ಮೃತ್ಯು.

Twitter
Facebook
LinkedIn
WhatsApp
ಬಂಟ್ವಾಳದ ಬುಡೋಳಿಯಲ್ಲಿ ಭೀಕರ ಅಪಘಾತ. ಕನ್ಯಾನದ ನಿವಾಸಿ ಮೃತ್ಯು.

ಬಂಟ್ವಾಳ: ಸ್ಕೂಟರ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಬುಡೋಳಿ ಸಮೀಪದ ಬೊಳ್ಳುಕಲ್ಲು ಸಮೀಪ ಗುರುವಾರ ಮಧ್ಯಾಹ್ನದ ವೇಳೆ ನಡೆದಿದೆ. ಕನ್ಯಾನ ಪರಕಜೆ ನಿವಾಸಿ ಮಂಜು ಬೆಳ್ಚಾಡ ಎಂಬವರ ಪುತ್ರ ಗಣೇಶ್ ಬಂಗೇರ (54) ಮೃತಪಟ್ಟ ವ್ಯಕ್ತಿ.

ಉಪ್ಪಿನಂಗಡಿ ಕಡೆಗೆ ವೈಯಕ್ತಿಕ ಕೆಲಸದ ನಿಮಿತ್ತ ತನ್ನ ದ್ವಿಚಕ್ರ ವಾಹನದಲ್ಲಿ ಸಂಚರಿಸುವ ವೇಳೆ ಬುಡೋಳಿ ಸಮೀಪ ಮಂಗಳೂರು ಕಡೆಗೆ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಟರ್ ಲಾರಿಯ ಅಡಿಯಲ್ಲಿ ಸಿಲುಕಿದ್ದು ಗಣೇಶ್ ಬಂಗೇರ ಸ್ಥಳದಲ್ಲೇ ಮೃತಪಟ್ಟಿ ದ್ದಾರೆ ಎಂದು ತಿಳಿದು ಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು