ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ: ಕಾರು – ಬೈಕ್ ನಡುವೆ ಭೀಕರ ಅಪಘಾತ

Twitter
Facebook
LinkedIn
WhatsApp
ಬಂಟ್ವಾಳ: ಕಾರು – ಬೈಕ್ ನಡುವೆ ಭೀಕರ ಅಪಘಾತ

ಬಂಟ್ವಾಳ: ತಾಲೂಕಿನ ಬಂಟ್ವಾಳ ಧರ್ಮಸ್ಥಳ ರಸ್ತೆಯ ಭಂಡಾರಿಬೆಟ್ಟು ಎಸ್ಕೇಪ್ ರಸ್ತೆಯ ತಿರುವುನಲ್ಲಿ ಅಪಘಾತ ನಡೆದಿದೆ. ಅಪಘಾತದ ದೃಶ್ಯ ಸಿ.ಸಿ.ಕ್ಯಾಮರಾ ದಲ್ಲಿ ಸೆರೆಯಾಗಿದೆ.
ಅಪಘಾತದಲ್ಲಿ ಕಕ್ಯೆಪದವು ನಿವಾಸಿ ಕೃಷ್ಣಮಯ್ಯ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಜೊತೆ ಸಹ ಸವಾರ ಸಹೋದರ ಸೂರ್ಯನಾರಾಯಣ ಮಯ್ಯ ಅಪಾಯವಿಲ್ಲದೆ ಪಾರಾಗಿದ್ದಾರೆ.

ಬಂಟ್ವಾಳ ಬೈಪಾಸ್ ರಸ್ತೆಯಿಂದ ಬಂಟ್ವಾಳ ಪೇಟೆಗೆ ಭಂಡಾರಿ ಬೆಟ್ಟು ಎಂಬಲ್ಲಿಂದ ಎಸ್ಕೇಪ್ ರೋಡ್’ಗೆ ಕ್ರಾಸ್ ಮಾಡುವ ವೇಳೆ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಆಲ್ಟೋ ಕಾರು ಹಿಂಬದಿಯಿಂದ ಬೈಕ್ ಗೆ ಡಿಕ್ಕಿ ಹೊಡೆಯುವ ದೃಶ್ಯ ಸಿ‌ಸಿಟಿ.ವಿಯಲ್ಲಿ ಸೆರೆಯಾಗಿದೆ.
ಅಪಘಾತದ ರಭಸಕ್ಕೆ ಬೈಕ್ ಸವಾರಿಬ್ವರು ರಸ್ತೆಯ ಮೇಲೆ ಎಸೆಯುವ ದೃಶ್ಯ ಕೂಡ ಇದೆ. ಅದೃಷ್ಟವಶಾತ್ ಬೈಕ್ ಸವಾರ ಕೃಷ್ಣಮಯ್ಯ ಅವರಿಗೆ ಅಲ್ಪಸ್ವಲ್ಪ ಗಾಯಗಳಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು