ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ: ಕೆಂಪು ಕಲ್ಲಿನ ಕೋರೆಗೆ ಬಿದ್ದು ವಿದ್ಯಾರ್ಥಿ ಮೃತ್ಯು.

Twitter
Facebook
LinkedIn
WhatsApp
ಬಂಟ್ವಾಳ: ಕೆಂಪು ಕಲ್ಲಿನ ಕೋರೆಗೆ ಬಿದ್ದು ವಿದ್ಯಾರ್ಥಿ ಮೃತ್ಯು.

ಬಂಟ್ವಾಳ: ಕೆಂಪು ಕಲ್ಲಿನ ಕೋರೆಗೆ ಬಿದ್ದು 6 ನೇ ತರಗತಿ ವಿದ್ಯಾರ್ಥಿಯೊರ್ವ ಮೃತಪಟ್ಟ ಘಟನೆ ಬಂಟ್ವಾಳ ‌ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಾರೆಕಾಡು ಎಂಬಲ್ಲಿ ನಡೆದಿದೆ.

ಮೃತಪಟ್ಟ ಬಾಲಕನನ್ನು ಸಾಧಿಕ್ ಎಂಬವರ ಪುತ್ರ ಸವಾದ್ (12) ಎಂದು ಗುರುತಿಸಲಾಗಿದೆ.
ಸ್ಥಳೀಯ ಮಕ್ಕಳು ಸೇರಿಕೊಂಡು ಆಟ ಆಡಲು ತೆರಳಿದ ವೇಳೆ ಓರ್ವ ಬಾಲಕ ಕಾಲು ಜಾರಿ ಕೋರೆ ಗುಂಡಿಗೆ ಬಿದ್ದು ಮೃತಪಟ್ಟಿದ್ದಾನೆ ಎಂದು ಸ್ಥಳೀಯ ರು ತಿಳಿಸಿದ್ದಾರೆ.
ಆಟ ಆಡುತ್ತಿದ್ದ ಬಾಲಕ ಕಾಲು ಜಾರಿ ನೀರಿಗೆ ಬಿದ್ದ ಕೂಡಲೇ ಉಳಿದ ಮಕ್ಕಳು ಮನೆಯವರಿಗೆ ತಿಳಿಸಿದ್ದು ಕೂಡಲೇ ಸ್ಥಳಕ್ಕೆ ಬಂದು ನೀರಿನಲ್ಲಿ ಬಿದ್ದಿದ್ದ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಅದಾಗಲೇ ಬಾಲಕ ಮೃತಪಟ್ಟ ಬಗ್ಗೆ ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದು, ಬಾಲಕನ ಮರಣೋತ್ತರ ಪರೀಕ್ಷೆಯನ್ನು ಬಂಟ್ವಾಳ ಸರಕಾರಿ ಆಸ್ಪತ್ರೆ ಯಲ್ಲಿ ನಡೆಸಲಾಗಿದೆ.
ಸ್ಥಳಕ್ಕೆ ಬಂಟ್ವಾಳ ನಗರ ಪೋಲೀಸ್ ಠಾಣಾ ಎಸ್ ‌ಐ.ಅವಿನಾಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು