ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ ದ ಸರಪಾಡಿ ರಸ್ತೆಯಲ್ಲಿ ಆಟೋರಿಕ್ಷಾ ಪಲ್ಟಿ – ಓರ್ವ ಸಾವು, ಇಬ್ಬರು ಗಂಭೀರ

Twitter
Facebook
LinkedIn
WhatsApp
ಬಂಟ್ವಾಳ ದ  ಸರಪಾಡಿ ರಸ್ತೆಯಲ್ಲಿ ಆಟೋರಿಕ್ಷಾ ಪಲ್ಟಿ – ಓರ್ವ ಸಾವು, ಇಬ್ಬರು ಗಂಭೀರ

ಬಂಟ್ವಾಳ: ಮಣಿಹಳ್ಳ ಸರಪಾಡಿ ರಸ್ತೆಯ ಪೆರಿಯಪಾದೆ ಎಂಬಲ್ಲಿ ಆಟೋರಿಕ್ಷಾವೊಂದು ಪಲ್ಟಿಯಾಗಿ ಓರ್ವ ಮೃತಪಟ್ಟು 7 ಮಂದಿ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ವಲೆಂಗೂರು ನಿವಾಸಿ ಫ್ರಾನ್ಸಿಸ್ ಸುವಾರಿಸ್ (85) ಮೃತಪಟ್ಟ ದುರ್ದೈವಿ.

ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆ ಗೆ ದಾಖಲಾದರೆ, ಅಲ್ಪಸ್ವಲ್ಪ ಗಾಯಗೊಂಡ ಉಳಿದವರು ಬಂಟ್ವಾಳ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಟೋರಿಕ್ಷಾ ಸರಪಾಡಿಯಿಂದ ಬಂಟ್ವಾಳ ಕಡೆಗೆ ಹಲವು ಮಂದಿ ಪ್ರಯಾಣಿಕರನ್ನು ಕೂರಿಸಿಕೊಂಡು ಬಂಟ್ವಾಳ ಕಡೆಗೆ ಆಗಮಿಸುವ ವೇಳೆ ಪರಿಯಪಾದೆ ಬಳಿ ಏನ್ ನಿಯಂತ್ರಣ ತಪ್ಪಿ ಹೋಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು