ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ- ಕಂಡಕ್ಟರ್‌ ಅರೆಸ್ಟ್

Twitter
Facebook
LinkedIn
WhatsApp
ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ- ಕಂಡಕ್ಟರ್‌ ಅರೆಸ್ಟ್

ಬಂಟ್ವಾಳ, ಮಾ 26: ಕೆಎಸ್‌‌ಆರ್‌‌ಟಿಸಿ ಬಸ್ಸಿನಲ್ಲಿ ಬಾಲಕಿಯೋರ್ವಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಸ್ ನಿವಾರ್ಹಕನನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಗಲಕೋಟೆ ನಿವಾಸಿ ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ.ಬಸ್ ನಿರ್ವಾಹಕ ದವಾಳ್ ಸಾಬ್ ಎಂಬಾತನನ್ನು ಬಂಧಿಸಲಾಗಿದ್ದು, ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿನಿ ಶನಿವಾರ ಮಧ್ಯಾಹ್ನದ ವೇಳೆ ಶಾಲೆಯಿಂದ ಮನೆಗೆ ಕಲ್ಲಡ್ಕದಿಂದ ಬಿ.ಸಿ.ರೋಡಿಗೆ ಬರುವ ವೇಳೆ ನಿವಾರ್ಹಕ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಾಲಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದಳು.

ಇನ್ನು ಪ್ರಕರಣ ದಾಖಲಾದ ಅರ್ಧ ಗಂಟೆಯಲ್ಲಿ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೋಲಿಸ್ ಇನ್ಸ್ ಪೆಕ್ಟರ್ ವಿವೇಕಾನಂದ ನೇತೃತ್ವದಲ್ಲಿ ಬಂಟ್ವಾಳ ನಗರ ಠಾಣಾ ಎಸ್.ಐ. ರಾಮಕೃಷ್ಣ ಅವರ ತಂಡ ಬಂಧಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ