ಶನಿವಾರ, ಜುಲೈ 20, 2024
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಬಂಟ್ವಾಳ: ಪುಂಜಾಲಕಟ್ಟೆ ಬಳಿ ಲಾರಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ.!-ಶಿರಾಡಿ ಘಾಟ್ ನಲ್ಲಿ ಓಮ್ನಿ ಕಾರಿನ ಮೇಲೆ ಮಣ್ಣು ಕುಸಿತ; ಅಪಾಯದಿಂದ ಪಾರಾದ ಪ್ರಯಾಣಿಕರು-Hardik Pandya - Natasa: ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ-ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-World Record: ಟೆಸ್ಟ್ ಕ್ರಿಕೆಟಿನಲ್ಲಿ ಅತಿ ವೇಗದ 50 ರನ್; ವಿಶ್ವ ದಾಖಲೆ ನಿರ್ಮಿಸಿದ ಇಂಗ್ಲೆಂಡ್-ದಿಬ್ರುಗಢ ಎಕ್ಸ್‌ಪ್ರೆಸ್ ಅಪಘಾತದ ಬಗ್ಗೆ ಪ್ರಧಾನ ಮಂತ್ರಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ-Aanvi Kamdar: ವಿಡಿಯೋ ಮಾಡುವ ವೇಳೆ 300 ಅಡಿ ಎತ್ತರದ ಫಾಲ್ಸ್​​ನಿಂದ ಬಿದ್ದು ಇನ್​ಸ್ಟಾ ತಾರೆ ಸಾವು-ದಕ್ಷಿಣ ಕನ್ನಡ ಜಿಲ್ಲೆಯ ಈ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಜು.18 ರಂದು ರಜೆ ಘೋಷಣೆ-ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಧ ಬಿಗಿಯಾಗಿದೆ. ದೊಡ್ಡಾಟ ಬಿಗ್ ಬಾಸ್ ನಾಳೆಯಿಂದ ಶುರು!!

Twitter
Facebook
LinkedIn
WhatsApp
ಬಿಗ್ ಬಾಸ್ ಜೂನ್ 21ರಿಂದ ಮತ್ತೆ ಆರಂಭ?

ಬೆಂಗಳೂರು: ಜನಪ್ರಿಯ ಬಿಗ್ ಬಾಸ್ ಮತ್ತೆ ಆರಂಭವಾಗುತ್ತಿದೆ. ‌‌ ಕೊರೋನಾ ಎರಡನೇ ಅಲೆ ಕಾರಣಕ್ಕೆ ಬಿಗ್ ಬಾಸ್ ಸೀಸನ್ 8 ಅರ್ಧದಲ್ಲೇ ಮೊಟಕುಗೊಂಡು ಒಂಟಿ ಮನೆ ಆಟ ನೋಡೋ ಪ್ರೇಕ್ಷಕರಿಗೆ ನಿರಾಸೆ ಎದುರಾಗಿತ್ತು. ಆದರೆ ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿದ್ದಂತೆ ಮತ್ತೆ ದೊಡ್ಮನೆಯಲ್ಲಿ ರಂಗಿನಾಟ ಆರಂಭವಾಗಿದ್ದು, ಬುಧವಾರದಿಂದ ಮತ್ತೆ ರಾಜ್ಯದ ಪ್ರೇಕ್ಷಕರಿಗೆ ಬಿಗ್ ಬಾಸ್ ನೋಡೋ ಭಾಗ್ಯ ಸಿಗಲಿದೆ.  

ಬಿಗ್ ಬಾಸ್ ಕನ್ನಡ ಸೀಸನ್ 8 ಸ್ಥಗಿತಗೊಂಡಾಗ ಮನೆಯೊಳಗೆ 12 ಸ್ಪರ್ಧಿಗಳಿದ್ದರು. ಮತ್ತೆ ಪುನರಾರಂಭವಾಗಲಿರೋ  ಸೀಸನ್ ನಲ್ಲಿ ಈ ಸ್ಪರ್ಧಿಗಳು ಆಟ ಮುಂದುವರೆಸಲಿದ್ದು, ಇವರೊಂದಿಗೆ ಇನ್ನಷ್ಟು ಹೊಸ ಸ್ಪರ್ಧಿಗಳು ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ.

ಮಂಜುಪಾವಗಡ್, ಪ್ರಶಾಂತ್ ಸಂಬರಗಿ, ಚಕ್ರವರ್ತಿ ಚಂದ್ರಚೂಡ್, ಪ್ರಿಯಾಂಕಾ ತಿಮ್ಮೇಶ್, ದಿವ್ಯಾ ಸುರೇಶ್, ಶುಭಾ ಪೂಂಜಾ, ಅರವಿಂದ್ ಕೆಪಿ, ದಿವ್ಯಾ ಉರುಡಗ, ನಿಧಿ ಸುಬ್ಬಯ್ಯ, ರಘು ಗೌಡ,ಶಮಂತ್ ಗೌಡ ವೈಷ್ಣವಿ ಗೌಡ ಸೀಸನ್ ಸ್ಥಗಿತಗೊಳ್ಳುವಾಗ ಸ್ಪರ್ಧಿಗಳಾಗಿ ಉಳಿದುಕೊಂಡಿದ್ದರು. ಈ ಎಲ್ಲ ಸ್ಪರ್ಧಿಗಳಿಗೆ ಈಗಾಗಲೇ ಒಂದು ಡೋಸ್ ಲಸಿಕೆ ಕೊಡಿಸಿ ಹೊಟೇಲ್ ಗಳಲ್ಲಿ ಕ್ವಾರಂಟೈನ್ ಮಾಡಲಾಗಿದ್ದು ಇವರೊಂದಿಗೆ ವೈಲ್ಡ್ ಕಾಲ್ಡ್ ಎಂಠ್ರಿ ಮೂಲಕ ಮತ್ತಷ್ಟು ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಬರಲಿದ್ದಾರೆ ಎನ್ನಲಾಗುತ್ತಿದೆ.

ಬಿಗ್ ಬಾಸ್ ಸೀಸನ್ ಸೆಕೆಂಡ್ ಇನ್ನಿಂಗ್ಸ್ ಬುಧವಾರದಿಂದ ಆರಂಭ ಎಂದಿರುವ ಕಲರ್ಸ್ ಕನ್ನಡ ವಾಹಿನಿ ಈ ಬಗ್ಗೆ ಪ್ರೋಮೋ ಕೂಡ ರಿಲೀಸ್ ಮಾಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ದಕ್ಷಿಣ ಕನ್ನಡ ಜಿಲ್ಲೆ: ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆ ಜುಲೈ 20 ರಂದು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು