ಗುರುವಾರ, ಫೆಬ್ರವರಿ 22, 2024
ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!-ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಡವರು ಕೋವಿಡ್ ಚಿಕಿತ್ಸೆಗಾಗಿ ಮಾಡಿದ ವೆಚ್ಚವನ್ನು ಹಿಂದಿರುಗಿಸಬೇಕು ಎಂದು ಸರಕಾರವನ್ನು ಆಗ್ರಹಿಸಿದ ಡಿ.ಕೆ ಶಿವಕುಮಾರ್.

Twitter
Facebook
LinkedIn
WhatsApp
ಬಡವರು ಕೋವಿಡ್ ಚಿಕಿತ್ಸೆಗಾಗಿ ಮಾಡಿದ ವೆಚ್ಚವನ್ನು  ಹಿಂದಿರುಗಿಸಬೇಕು ಎಂದು ಸರಕಾರವನ್ನು ಆಗ್ರಹಿಸಿದ ಡಿ.ಕೆ ಶಿವಕುಮಾರ್.

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಜನಸಾಮಾನ್ಯರು ಮಾಡಿದ ಚಿಕಿತ್ಸಾ ವೆಚ್ಚವನ್ನು ಈ ಕೂಡಲೇ ಹಿಂತಿರುಗಿಸಬೇಕೆಂದು ಸರ್ಕಾರವನ್ನು ಕೆಪಿಸಿಸಿ ರಾಜ್ಯ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಜನಸಾಮಾನ್ಯರು ಕಷ್ಟ ಪಟ್ಟು ಚಿಕಿತ್ಸಾ ವೆಚ್ಚವನ್ನು ಪೂರೈಸಿದ್ದಾರೆ.

ಮಾನವೀಯ ದೃಷ್ಟಿಯಿಂದ ಈ ಕೂಡಲೇ ಸರ್ಕಾರ ಅದನ್ನು ಹಿಂತಿರುಗಿಸಬೇಕೆಂದು ಡಿಕೆ ಶಿವಕುಮಾರ್ ಸರಕಾರವನ್ನು ಆಗ್ರಹಿಸಿದ್ದಾರೆ. ಉಚಿತ ದರದಲ್ಲಿ ಸರಕಾರ ಚಿಕಿತ್ಸೆ ನೀಡಬೇಕಾಗಿತ್ತು, ಆದರೆ ಅದನ್ನು ನೀಡದೆ ವಂಚಿಸಿದೆ. ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳನ್ನು ಆಸ್ಪತ್ರೆಗಳು ಕಟ್ಟಿಕೊಂಡಿವೆ. ಅದನ್ನು ಕೂಡಲೇ ಹಿಂದಿರುಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಜನಸಾಮಾನ್ಯರು ಮನೆ , ಆಸ್ತಿ ಮಾರಿ ಚಿಕಿತ್ಸಾ ವೆಚ್ಚವನ್ನು ಬರೆಸಿದ್ದಾರೆ. ಅವರ ಪರಿಸ್ಥಿತಿ ಹೇಳತೀರದು. ಈ ರೀತಿ ಇರುವಾಗ ಸರಕಾರ ಈ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು