ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಾಂಗ್ಲಾದೇಶ ನಟಿ ಮೇಲೆ ಅತ್ಯಾಚಾರ ಹಾಗೂ ಕೊಲೆಗೆ ಪ್ರಯತ್ನ.

Twitter
Facebook
LinkedIn
WhatsApp
ಮೊದಲ ನೋಟದಲ್ಲೇ ಸೆಳೆಯುವ ಸುಂದರಿ ರಚಿತಾ ರಾಮ್.

ಬಂಗ್ಲಾದೇಶದ ಖ್ಯಾತನಟಿ ಪೋರಿ ಮೋನಿ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ದೂರು ದಾಖಲಾಗಿದೆ.

ಈ ಬಗ್ಗೆ ಪ್ರಧಾನಿ ಶೇಖ್ ಹಸೀನಾ ಗೆ ದೂರು ನೀಡಿದ್ದಾರೆ ಖ್ಯಾತ ನಟಿ. ಕೊಲೆ ಬೆದರಿಕೆಯನ್ನು ಕೂಡ ಮಾಡಲಾಗಿದೆ ಎಂದು ನಟಿ ದೂರಿನಲ್ಲಿ ತಿಳಿಸಿದ್ದಾರೆ. ಪ್ರಧಾನಿಗೆ ದೂರು ಸಲ್ಲಿಸಿದ ಕೂಡಲೇ ಪೊಲೀಸರು ತನಿಖೆಯನ್ನು ಆರಂಭಿಸಿದ್ದು, ಪ್ರತಿಷ್ಠಿತ ವ್ಯಕ್ತಿಗಳು ಬಂಧನವಾಗುವ ಭೀತಿ ಎದುರಾಗಿದೆ.

ದೂರಿನ ಪ್ರಕಾರ ಈ ಪ್ರಕರಣದಲ್ಲಿ ಪ್ರತಿಷ್ಠಿತ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು