ಗುರುವಾರ, ಅಕ್ಟೋಬರ್ 10, 2024
Ratan Tata: ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ ಇನ್ನಿಲ್ಲ-ಇಂದು ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ; ಮತ ಎಣಿಕೆ ಶುರು-ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿದ ಪ್ರಕರಣ. ಬೆಳ್ತಂಗಡಿಯ ಮೇಲಂತಬೆಟ್ಟು ನಿವಾಸಿ ಬಂಧನ.

Twitter
Facebook
LinkedIn
WhatsApp
ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿದ ಪ್ರಕರಣ. ಬೆಳ್ತಂಗಡಿಯ ಮೇಲಂತಬೆಟ್ಟು ನಿವಾಸಿ ಬಂಧನ.

ಮಂಗಳೂರು: ಬಾಲಕಿಯನ್ನು ಪುಸಲಾಯಿಸಿ ಮನೆಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿಯ ಕನ್ನಡಿಕಟ್ಟೆ-ಮೇಲಂತಬೆಟ್ಟು ನಿವಾಸಿ ಮನೋಜ್ ಬಿ. ಶೆಟ್ಟಿ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.

2011ರ ಜೂನ್ 24ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚೂರಿನಲ್ಲಿ ಪ್ರಕರಣ ನಡೆದಿತ್ತು. ಬಾಲಕಿಯ ತಾಯಿ ನೀಡಿದ ದೂರಿನ ಆಧಾರದಲ್ಲಿ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ಪತ್ತೆಗೆ ಪೊಲೀಸರು ನಿರಂತರ ಶೋಧ ನಡೆಸುತ್ತಿದ್ದರು.
ಇದೀಗ 10 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಮನೋಜ್ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು