ಗುರುವಾರ, ಫೆಬ್ರವರಿ 22, 2024
ಕರ್ನಾಟಕದಲ್ಲಿಯೂ ಬಾಂಬೆ ಮಿಠಾಯಿ ನಿಷೇಧ ಸಾಧ್ಯತೆ..!-ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಎಸ್ವೈ ಅಭಿವೃದ್ಧಿ ಕಾರ್ಯಗಳ ಮುಂದುವರಿಕೆ-ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ

Twitter
Facebook
LinkedIn
WhatsApp
ಬಿಎಸ್ವೈ ಅಭಿವೃದ್ಧಿ ಕಾರ್ಯಗಳ ಮುಂದುವರಿಕೆ-ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ

ಬೆಂಗಳೂರು: ಬಿ. ಎಸ್. ಯಡಿಯೂರಪ್ಪ ನೇತೃತ್ವದ ಸರಕಾರ ರಾಜ್ಯದಲ್ಲಿ ಮಾಡಿದ ಉತ್ತಮ ಕೆಲಸಗಳನ್ನು ನಾನು ಮುಂದುವರೆಸುತ್ತೇನೆ. ನನ್ನ ಮೇಲೆ ವಿಶ್ವಾಸವಿಟ್ಟು ಸಿಎಂ ಸ್ಥಾನ ನೀಡಿದ್ದಕ್ಕೆ ಧನ್ಯವಾದಗಳು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ನೂತನ ಸಿಎಂ ಆಗಿ ಆಯ್ಕೆಯಾದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಬೊಮ್ಮಾಯಿಯವರಿಗೆ ಟ್ವಿಟ್ಟರ್ ನಲ್ಲಿ ಶುಭ ಹಾರೈಸಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ನಿಮ್ಮ ಶುಭ ಹಾರೈಕೆಗಳಿಗೆ ಧನ್ಯವಾದಗಳು. ನಮ್ಮ ಎಲ್ಲಾ ಹಿರಿಯ ನಾಯಕರ ಮಾರ್ಗಸೂಚಿಗಳ ಅಡಿಯಲ್ಲಿ ನಾವು ರಾಜ್ಯ ಮತ್ತು ರಾಷ್ಟ್ರದ ಅಭಿವೃದ್ಧಿಗೆ ತಂಡವಾಗಿ ಕೆಲಸ ಮಾಡುತ್ತೇವೆ.
ನನ್ನ ಮೇಲೆ ನಂಬಿಕೆಯನ್ನು ಇಟ್ಟಿದ್ದಕ್ಕಾಗಿ ಧನ್ಯವಾದಗಳು. ಕರ್ನಾಟಕದಲ್ಲಿ ನಿಮ್ಮ ಆದರ್ಶಗಳಾದ ದಕ್ಷ ಮತ್ತು ಪಾರದರ್ಶಕ ಉತ್ತಮ ಆಡಳಿತವನ್ನು ನೀಡುವುದಾಗಿ ನಾನು ನಿಮಗೆ ಭರವಸೆ ನೀಡುತ್ತೇನೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು