ಶನಿವಾರ, ಜುಲೈ 13, 2024
13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?-ವಾಲ್ಮೀಕಿ ನಿಗಮ, ಮುಡಾ ಹಗರಣ ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸಬೇಕು: ಸಂಸದ ಯದುವೀರ್ ಒಡೆಯರ್-ಡಿಸಿಸಿ ಬ್ಯಾಂಕ್‌ಗೆ ನೂತನ ಅಧ್ಯಕ್ಷರಾಗಿ ಮಂಜುನಾಥ ಗೌಡ; ಉಪಾಧ್ಯಕ್ಷರಾಗಿ ಮರಿಯಪ್ಪ ಅವಿರೋಧ ಆಯ್ಕೆ!-ಪಿಸ್ತೂಲ್ ಹಿಡಿದು ರೈತರನ್ನು ಬೆದರಿಸುವ ವಿಡಿಯೋ ವೈರಲ್; ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಮನೋರಮಾ ವಿರುದ್ಧ ಎಫ್ಐಆರ್!-WCL 2024: ಇರ್ಫಾನ್ - ಯೂಸುಫ್ ಪಠಾಣ್ ಸಿಡಿಲಬ್ಬರದ ಬ್ಯಾಟಿಂಗ್, ಭಾರತ - ಪಾಕಿಸ್ತಾನ ಫೈನಲ್​ಗೆ ಲಗ್ಗೆ!-ಬಿಜೆಪಿ ಮೈತ್ರಿಕೂಟಕ್ಕೆ ಪರಿಷತ್ತಿನ ಚುನಾವಣೆಯಲ್ಲಿ 11ರ ಪೈಕಿ 9 ಸ್ಥಾನಗಳಲ್ಲಿ ಜಯ!-Aparna: ಕನ್ನಡ ನಾಡು ಕಂಡ ಅಪರೂಪದ ನಿರೂಪಕಿ, ನಟಿ ಅಪರ್ಣಾ ಇನ್ನಿಲ್ಲ-ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!-ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್​ ಗಂಭೀರ್ ನೇಮಕ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಎಸ್ವೈ ಉಪರಾಷ್ಟ್ರಪತಿ!?

Twitter
Facebook
LinkedIn
WhatsApp
ಜುಲೈ 26ಕ್ಕೆ ಯಡಿಯೂರಪ್ಪ ರಾಜೀನಾಮೆ?

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾರತದ ಉಪರಾಷ್ಟ್ರಪತಿಯಾಗಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಅಥವಾ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮುಖ್ಯಮಂತ್ರಿಯಾಗಲಿದ್ದಾರೆ – ಕರ್ನಾಟಕದ ರಾಜಕೀಯದಲ್ಲಿ ಹರಿದಾಡುತ್ತಿರುವ ಹೊಸ ಸುದ್ದಿ ಇದು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ಹೋಗಿಬಂದ ನಂತರ ಅವರನ್ನು ಮುಖ್ಯಮಂತ್ರಿ ಹುದ್ದಯಿಂದ ಬದಲಾಯಿಸುತ್ತಾರೆನ್ನುವ ಸುದ್ದಿ ಮತ್ತಷ್ಟು ಗಟ್ಟಿಯಾಗಿದೆ. ಜೊತೆಗೆ ನಳಿನ್ ಕುಮಾರ ಕಟಿಲು ಅವರ ಆಡಿಯೋ ಇನ್ನಷ್ಟು ಸದ್ದು ಮಾಡಿದೆ.

ಯಡಿಯೂರಪ್ಪ ಅವರನ್ನು ಬದಲಾಯಿಸುವ ಸಿದ್ಧತೆ ನಡೆಯುತ್ತಿರುವುದು ಈಗ ಹಿಂದಿನಷ್ಟು ಅನುಮಾನವಾಗಿ ಉಳಿದಿಲ್ಲ. ಆದರೆ ಯಾವಾಗ ಮತ್ತು ಏಕೆ ಎನ್ನುವ ಪ್ರಶ್ನೆ ಹಾಗೆಯೇ ಉಳಿದಿದೆ.

ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿದರೆ ಮುನಿಸಿಕೊಳ್ಳಬಹುದಾದ ಅವರ ಅನುಯಾಯಿಗಳನ್ನು ಸಮಾಧಾನಪಡಿಸುವುದಕ್ಕೋಸ್ಕರ ಅವರಿಗೆ ಉಪರಾಷ್ಟ್ರಪತಿ ಖುರ್ಚಿ ತೋರಿಸಲಾಗಿದೆ ಎನ್ನುವ ಸುದ್ದಿ ದಟ್ಟವಾಗಿ ಹಬ್ಬಿದೆ.
ಹಾಗೆಯೇ ಮುಖ್ಯಮಂತ್ರಿ ಹುದ್ದೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಮತ್ತು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೆಸರು ಹೈಕಮಾಂಡ್ ಮನಸ್ಸಿನಲ್ಲಿದೆ ಎನ್ನುವ ಸುದ್ದಿ   ಹಬ್ಬಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..! Twitter Facebook LinkedIn WhatsApp Mangalore: ಕಡಲನಗರಿ ಮಂಗಳೂರನ್ನು(Mangalore) ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್​ನ್ನು ಕೃತ್ಯ ನಡೆದ ಐದೇ ಗಂಟೆಯಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು