ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಎಸ್ವೈ ರಾಜೀನಾಮೆ ಕುರಿತಂತೆ ಪ್ರತಿಜ್ಞೆ ಪೂರ್ಣಗೊಳಿಸಿದ ಯತ್ನಾಳ್!

Twitter
Facebook
LinkedIn
WhatsApp
ಬಿಎಸ್ವೈ ರಾಜೀನಾಮೆ ಕುರಿತಂತೆ ಪ್ರತಿಜ್ಞೆ ಪೂರ್ಣಗೊಳಿಸಿದ ಯತ್ನಾಳ್!

ವಿಜಯಪುರ:ಹಗಲು ರಾತ್ರಿ ಸಿಎಂ ಬಿಎಸ್ವೈ ಬದಲಾವಣೆಯನ್ನೇ ಧ್ಯಾನಿಸಿದ ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕೊನೆಗೂ ತಮ್ಮ ಆಸೆ ಈಡೇರಿಸಿಕೊಂಡ ಖುಷಿಯಲ್ಲಿದ್ದಾರೆ. ಮಾತ್ರವಲ್ಲ ಬೊಮ್ಮಾಯಿಗೆ ಸಂಪೂರ್ಣ ಬೆಂಬಲ ಘೋಷಿಸಿದ  ಯತ್ನಾಳ್ ಗಡ್ಡಕ್ಕೆ ಕತ್ತರಿ ಹಾಕುವ ಮೂಲಕ ಬಿಎಸ್ವೈ ರಾಜೀನಾಮೆಯನ್ನು ಸಂಭ್ರಮಿಸಿದ್ದಾಗಿ ಹೇಳಿಕೊಂಡಿದ್ದಾರೆ.

ಶಾಸಕಾಂಗ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಯತ್ನಾಳ್, ಕೊನೆಗೂ ನಮ್ಮ ಆಸೆಯನ್ನು ಹೈಕಮಾಂಡ್ ಈಡೇರಿಸಿದೆ. ಯಡಿಯೂರಪ್ಪನವರನ್ನು ಕೆಳಗಿಳಿಸಬೇಕಿತ್ತು. ಆ ಕೆಲಸ ಆಗಿದೆ. ಇನ್ನು ಯಾವುದೇ ಬೇಸರವಿಲ್ಲ.ಬೊಮ್ಮಾಯಿ ನೇತೃತ್ವದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಲಿದ್ದೇವೆ ಎಂದಿದ್ದಾರೆ.

ಬಿಎಸ್ವೈ ರಾಜೀನಾಮೆ ನಿಮಗೆ ಖುಷಿ ತಂದಿದ್ಯಾ ಅನ್ನೋ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಯತ್ನಾಳ್, ಹೌದು ಇದು ಬಹಳ ದಿನಗಳ ಹಿಂದೆಯೇ ಆಗಬೇಕಿತ್ತು. ವರಿಷ್ಠರು ಈಗ ಈ ಕೆಲಸ ಮಾಡಿದ್ದಾರೆ. ಅದಕ್ಕೆ ನೋಡಿ ನಾನು ಗಡ್ಡ ಬೋಳಿಸಿಕೊಂಡು ಸಂಭ್ರಮಾಚರಣೆ ಮಾಡಿದ್ದೇನೆ ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು