ಗುರುವಾರ, ಅಕ್ಟೋಬರ್ 10, 2024
Ratan Tata: ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ ಇನ್ನಿಲ್ಲ-ಇಂದು ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ; ಮತ ಎಣಿಕೆ ಶುರು-ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಎಸ್‌ವೈ ಸಿಎಂ ಸ್ಥಾನ ಸೇಫ್‌?

Twitter
Facebook
LinkedIn
WhatsApp
ಸಂಜೆಯೊಳಗೆ ಹೈಕಮಾಂಡ್‌ ಸಂದೇಶ– ನಾಳೆ ಸಿಎಂ ಪದತ್ಯಾಗ?

ಬೆಂಗಳೂರು:ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್‌ ಇಂದು (ಭಾನುವಾರ) ಸಂಜೆ ತಮ್ಮ ನಿರ್ಧಾರವೇನು ಎಂದು ತಿಳಿಸಲಿದೆ. ಹೈಕಮಾಂಡ್‌ ಸಂದೇಶದಂತೆ ತಮ್ಮ ಮುಂದಿನ ನಿರ್ಧಾರವನ್ನು ತೀರ್ಮಾನಿಸುತ್ತೇನೆ ಎಂದು ಸಿಎಂ ಬಿಎಸ್‌ ಯಡಿಯೂರಪ್ಪ ಹೇಳಿದ್ದಾರೆ.
ಹೀಗಾಗಿ, ಸಿಎಂ ಬಿಎಸ್‌ವೈ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಎಂದು ಹೇಳಲಾಗುತ್ತಿದೆ. ಆದರೂ, ಬಿಎಸ್‌ವೈ ಅವರ ಸಿಎಂ ಖುರ್ಚಿ ಗಟ್ಟಿಯಾಗಿದೆ. ಸಧ್ಯಕ್ಕೆ ಅವರು ರಾಜೀನಾಮೆ ನೀಡುವುದಿಲ್ಲ ಎಂಬ ಚರ್ಚೆಯೂ ಈಗ ಶುರುವಾಗಿದೆ.
ರಾಜ್ಯದಲ್ಲಿ ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಭಾಗಗಳಲ್ಲಿ ಗುಡ್ಡ ಕುಸಿತಗಳು ಆಗುತ್ತಿವೆ. ಬೆಳಗಾವಿ ಸೇರಿದಂತೆ ನಾನಾ ಭಾಗಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಹೀಗಾಗಿಯೇ, ಸಿಎಂ ಬಿಎಸ್‌ವೈ ಇಂದು ಬೆಳಗಾವಿಗೆ ತೆರಳಿ, ಪರಿಸ್ಥಿತಿ ಅವಲೋಖನ ಮಾಡುತ್ತಿದ್ದಾರೆ.
ಇಂತಹ ಪ್ರವಾಹ ಭೀತಿಯ ಸಂದರ್ಭದಲ್ಲಿ ಯಡಿಯೂರಪ್ಪ ರಾಜೀನಾಮೆ ನೀಡಿದರೆ, ರಾಜ್ಯಕ್ಕೆ ಸಿಎಂ ನಂತರದ 2ನೇ ನಾಯಕ ಇಲ್ಲದೇ ಇರುವ ಈ ಪರಿಸ್ಥಿತಿಯಲ್ಲಿ ಪ್ರವಾಹ, ಕೊರೊನಾ 3ನೇ ಅಲೆಯನ್ನು ನಿಭಾಯಿಸುವುದು ಬಿಕ್ಕಟ್ಟಿಗೆ ಸಿಲುಕಲಿದೆ.
ಸದ್ಯ, ಬಿಜೆಪಿಯಲ್ಲಿ ಮುಂದಿನ ಮುಖ್ಯಮಂತ್ರಿ ಅಥವಾ ನಾಯಕ ಯಾರು ಎಂಬುದು ಇನ್ನೂ ನಿರ್ಧಾರವಾಗದ ಹಿನ್ನೆಲೆಯಲ್ಲಿ, ಪ್ರವಾಹ, ಕೊರೊನಾ 3ನೇ ಅಲೆ ಎದುರಾಗುತ್ತಿರುವ ಸಂದರ್ಭದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೂಕ್ತವಲ್ಲ ಎಂಬ ಅನಿಸಿಕೆ ವ್ಯಕ್ತವಾಗುತ್ತಿದೆ ಎನ್ನಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು