ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಎಸ್ ಯಡಿಯೂರಪ್ಪ ರವರನ್ನು ತೆಗೆದುಹಾಕಲು ಸಂಚು ಹೂಡಲಾಗುತ್ತದೆ: ಸುಬ್ರಮಣ್ಯ ಸ್ವಾಮಿ.

Twitter
Facebook
LinkedIn
WhatsApp
ಬಿಎಸ್ ಯಡಿಯೂರಪ್ಪ ರವರನ್ನು ತೆಗೆದುಹಾಕಲು ಸಂಚು ಹೂಡಲಾಗುತ್ತದೆ: ಸುಬ್ರಮಣ್ಯ ಸ್ವಾಮಿ.

ಬೆಂಗಳೂರು :ಕರ್ನಾಟಕದಲ್ಲಿ ಬಿಜೆಪಿಯನ್ನು ಮೊದಲು ಅಧಿಕಾರಕ್ಕೆ ತಂದವರೇ ಬಿ.ಎಸ್‌.ಯಡಿಯೂರಪ್ಪ. ಅವರು ಚಮ್ಚಾ ಆಗದ ಕಾರಣ ಕೆಲವರು ಅವರನ್ನು ಅಧಿಕಾರದಿಂದ ತೆಗೆದುಹಾಕಲು ಸಂಚು ಹೂಡುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣ್ಯನ್ ಸ್ವಾಮಿ ಅವರು ಸಿಎಂ ಯಡಿಯೂರಪ್ಪ ಪರ ಬ್ಯಾಟ್‌ ಬೀಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಕರ್ನಾಟಕದಲ್ಲಿ ಬಿಜೆಪಿಯನ್ನು ಮೊದಲು ಅಧಿಕಾರಕ್ಕೆ ತಂದವರೇ ಬಿ.ಎಸ್‌.ಯಡಿಯೂರಪ್ಪ. ಅವರು ಚಮ್ಚಾ ಆಗದ ಕಾರಣ ಕೆಲವರು ಅವರನ್ನು ಅಧಿಕಾರದಿಂದ ತೆಗೆದುಹಾಕಲು ಸಂಚು ಹೂಡುತ್ತಿದ್ದಾರೆ. ಅವರಿಲ್ಲದ ವೇಳೆ ಬಿಜೆಪಿಗೆ ರಾಜ್ಯದಲ್ಲಿ ಅಧಿಕಾರ ಮರಳಿ ಪಡೆಯಲಯ ಸಾಧ್ಯವಾಗಿಲ್ಲ. ಯಡಿಯೂರಪ್ಪ ಅವರು ಬಿಜೆಪಿಗೆ ಮರಳಿದ ಬಳಿಕವೇ ಬಿಜೆಪಿ ಮತ್ತೆ ಗೆಲ್ಲಲು ಸಾಧ್ಯವಾಯಿತು. ಅದೇ ತಪ್ಪನ್ನು ಈಗ ಏಕೆ ಪುನರಾವರ್ತಿಸಬೇಕು? ಎಂದು ಪ್ರಶ್ನಿಸಿದ್ದಾರೆ.
ನಾಯಕತ್ವ ಬದಲಾವಣೆ ವದಂತಿ ಹೆಚ್ಚಾಗುತ್ತಿದ್ದಂತೆ ಸಿಎಂ ಅವರನ್ನು ವಿವಿಧ ಮಠಾಧೀಶರು ಭೇಟಿ ಮಾಡುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು