ಶನಿವಾರ, ಜೂನ್ 15, 2024
ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!-HSRP ನಂಬರ್ ಪ್ಲೇಟ್ ಅಳವಡಿಸುವ ಬಗ್ಗೆ ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ-ಇಂದು ಯುಎಸ್ಎ ಮತ್ತು ಭಾರತ ತಂಡ ಮುಖಾಮುಖಿ; ಯಾರಿಗೆ ಗೆಲುವು..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ.!-ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಗ್ ಬಾಸ್ ಜೂನ್ 21ರಿಂದ ಮತ್ತೆ ಆರಂಭ?

Twitter
Facebook
LinkedIn
WhatsApp
ಬಿಗ್ ಬಾಸ್ ಜೂನ್ 21ರಿಂದ ಮತ್ತೆ ಆರಂಭ?

ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಬಿಗ್ ಬಾಸ್ ಕಳೆದ ತಿಂಗಳು ಲಾಕ್ಡೌನ್ ನಿಂದಾಗಿ ಅರ್ಧದಲ್ಲಿ ನಿಲುಗಡೆ ಯಾಗಿತ್ತು. ಆದರೆ ಮೂಲಗಳ ಪ್ರಕಾರ ಜೂನ್ 21ರಿಂದ ಮತ್ತೆ ಆರಂಭವಾಗುತ್ತದೆ ಎಂದು ತಿಳಿದುಬಂದಿದೆ. ಈಗ ಉಳಿದಿರುವ ಭಾಗದಿಂದ ಬಿಗ್ ಬಾಸ್ ಮುಂದುವರಿಸುತ್ತಾರೂ ಅಥವಾ ಹೊಸ ಬಿಗ್ ಬಾಸ್ ಆರಂಭಿಸುತ್ತಾರೂ ಎಂಬುದು ಸದ್ಯಕ್ಕೆ ಇತ್ಯರ್ಥವಾಗಿಲ್ಲ.

ಬಹುದೊಡ್ಡ ಪ್ರೇಕ್ಷಕರ ಬಳಗವನ್ನು ಹೊಂದಿದ್ದ ಬಿಗ್ ಬಾಸ್ ಕನ್ನಡದಲ್ಲಿ ಜನಪ್ರಿಯವಾದ ರಿಯಾಲಿಟಿ ಶೋ ಆಗಿದೆ. ಉನ್ನತ ಟಿಆರ್ ಪಿಯನ್ನು ಹೊಂದಿರುವ ಈ ಕಾರ್ಯಕ್ರಮಕ್ಕೆ ಪ್ರೇಕ್ಷಕರು ಮತ್ತೆ ಮುಂದುವರಿಸುವಂತೆ ಬೇಡಿಕೆ ಇಡುತ್ತಲೇ ಬಂದಿದ್ದಾರೆ. ಈಗ ಬಂದಿರುವ ವರದಿ ಪ್ರೇಕ್ಷಕರ ಮನಸ್ಸಿನಲ್ಲಿ ಸಂತೋಷವನ್ನು ತಂದಿದೆ ಎನ್ನಬಹುದು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು