ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿಯತ್ತ ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್?

Twitter
Facebook
LinkedIn
WhatsApp
ಬಿಜೆಪಿಯತ್ತ ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್?

ಬೆಂಗಳೂರು: ಐಪಿಎಸ್​ ಅಧಿಕಾರಿ ರವಿ ಡಿ.ಚನ್ನಣ್ಣನವರ್​ ರಾಜಕೀಯ ಸೇರುತ್ತಾರೆ ಅನ್ನೋ ವದಂತಿ ಮತ್ತಷ್ಟು ದಟ್ಟವಾಗಿದೆ. ಅದಕ್ಕೆ ಕಾರಣ ಇತ್ತೀಚೆಗೆ ಅವರು ಬಿಜೆಪಿ ವರಿಷ್ಠರನ್ನ ಭೇಟಿಯಾಗಿರೋದು! ಈ ಮೂಲಕ ಕರ್ನಾಟಕದ ಸಿಂಗಂ ಬಿಜೆಪಿಯತ್ತ ಮುಖ ಮಾಡುತ್ತಿದ್ದಾರಾ ಅನ್ನೋ ಅನುಮಾನ ಶುರುವಾಗಿದೆ.

ಈ ಬಗ್ಗೆ ರವಿಚನ್ನಣ್ಣನವರು ಇತ್ತೀಚಿಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಬಿ ಎಲ್ ಅವರನ್ನು ಭೇಟಿ ಮಾಡಿ ಬಂದಿದ್ದರು.

WhatsApp Image 2021-08-06 at 8.30.00 AM

ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ಸಕ್ರಿಯವಾಗಿ ರವಿ ಚನ್ನಣ್ಣನವರ ಹೆಸರು ಕೇಳಿಬರುತ್ತಿದೆ. ಫ್ಯಾನ್ಸ್ ಗ್ರೂಪ್ ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹೊಂದಿರುವ ಇವರು ತನ್ನ ಭಾಷಣಗಳ ಮೂಲಕ ಖ್ಯಾತಿ ಹೊಂದಿದ್ದಾರೆ.

ಮೂಲಗಳ ಪ್ರಕಾರ ಅವರು ಬಳ್ಳಾರಿ ಲೋಕಸಭೆಗೆ ಆಸಕ್ತಿ ಹೊಂದಿದ್ದಾರೆ ಎಂದು ತಿಳಿದುಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು