ಗುರುವಾರ, ಅಕ್ಟೋಬರ್ 10, 2024
Ratan Tata: ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ ಇನ್ನಿಲ್ಲ-ಇಂದು ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ; ಮತ ಎಣಿಕೆ ಶುರು-ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಜೆಪಿಯಲ್ಲಿ ಯಾರೇ ಸಿಎಂ ಆದ್ರೂ ಭ್ರಷ್ಟರೇ ಆಗೋದು: ಸಿದ್ದರಾಮಯ್ಯ

Twitter
Facebook
LinkedIn
WhatsApp
ಬಿಜೆಪಿಯಲ್ಲಿ ಯಾರೇ ಸಿಎಂ ಆದ್ರೂ ಭ್ರಷ್ಟರೇ ಆಗೋದು: ಸಿದ್ದರಾಮಯ್ಯ

ಬೆಂಗಳೂರು:ರಾಜ್ಯದಲ್ಲಿ ಎರಡು ವರ್ಷ ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪ ಇಂದು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಇದರ ಬೆನ್ನಲ್ಲೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಯಡಿಯೂರಪ್ಪರಿಗೆ ಭ್ರಷ್ಟ ಎನ್ನುವ ಪಟ್ಟ ಕೊಟ್ಟಿದ್ದಾರೆ.
ಗದಗ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ರಾಜೀನಾಮೆ ಕೊಟ್ಟು ಇನ್ನೊಬ್ಬರು ಸಿಎಂ ಆಗುವುದಾದರೆ, ಒಬ್ಬ ಭ್ರಷ್ಟ ಹೋಗಿ ಮತ್ತೊಬ್ಬ ಭ್ರಷ್ಟ ಬರುತ್ತಾನೆ. ಯಡಿಯೂರಪ್ಪ ರಾಜ್ಯ ಕಂಡ ಭ್ರಷ್ಟ ರಾಜಕಾರಣಿ. ನಾಲ್ಕು ಬಾರಿ ಸಿಎಂ ಆದರೂ ಅವಧಿ ಪೂರೈಸಿಲ್ಲ. ಈಗ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ. ಬಿಜೆಪಿಯಲ್ಲಿ ಯಾರೇ ಸಿಎಂ ಆದ್ರೂ ಭ್ರಷ್ಟರೇ ಆಗೋದು’ ಎಂದು ಟೀಕಿಸಿದ್ದಾರೆ.
ನನ್ನ ಸರ್ಕಾರ 10 ಪರ್ಸೆಂಟ್ ಸರ್ಕಾರ ಎಂದಿದ್ರು. ಬಿಎಸ್ ವೈ ಸರ್ಕಾರ 30 ಪರ್ಸೆಂಟ್ ಸರ್ಕಾರ ಎಂದು ಅವರು ನುಡಿದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು