ಶನಿವಾರ, ಜೂನ್ 15, 2024
ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!-HSRP ನಂಬರ್ ಪ್ಲೇಟ್ ಅಳವಡಿಸುವ ಬಗ್ಗೆ ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ-ಇಂದು ಯುಎಸ್ಎ ಮತ್ತು ಭಾರತ ತಂಡ ಮುಖಾಮುಖಿ; ಯಾರಿಗೆ ಗೆಲುವು..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ.!-ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿಯಿಂದ ಇಂದೇ ಸಿಎಂ ಸ್ಥಾನ ಫೈನಲ್ ?

Twitter
Facebook
LinkedIn
WhatsApp
ಬಿಜೆಪಿಯಿಂದ ಇಂದೇ ಸಿಎಂ ಸ್ಥಾನ ಫೈನಲ್ ?

ಬೆಂಗಳೂರು:ರಾಜ್ಯದಲ್ಲಿ ಸಿಎಂ ಬದಲಾವಣೆ ಬಹುತೇಕ ಖಚಿತವಾಗಿದ್ದು ಮುಂದಿನ ಸಿಎಂ ಯಾರು ಎನ್ನುವ ಪ್ರಶ್ನೆ ಮೂಡಿದೆ. ಮಾತ್ರವಲ್ಲದೇ ಕೇಸರಿ ಬಣದಲ್ಲಿ ಹಲವಾರು ಸಚಿವರು ಸಿಎಂ ರೇಸ್ ನಲ್ಲಿ ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸಿದ್ದಾರೆ. ಇನ್ನೂ ಕೆಲವರು ತಾವೇ ಸಿಎಂ ಎನ್ನುವ ಹೇಳಿಕೆಗಳನ್ನು ಬಹಿರಂಗವಾಗಿ ಕೊಡುತ್ತಿದ್ದಾರೆ.

ಆದರೆ ಹೈಕಮಾಂಡ್ ಮಟ್ಟದಲ್ಲಿ ಮೂವರ ಹೆಸರು ಫೈನಲ್ ಆಗಿದ್ದಾರೆನ್ನಲಾಗುತ್ತಿದೆ. ಆ ಮೂವರು ಹೆಸರಿಗೆ ಬಿಎಸ್ ವೈ ಕೂಡ ಒಪ್ಪಿಗೆ ಸೂಚಿಸಿದ್ದಾರೆನ್ನಲಾಗುತ್ತಿದೆ.  ಮಾತ್ರವಲ್ಲದೇ ಇಂದೇ ಮೋದಿ ಸಿಎಂ ಸ್ಥಾನವನ್ನು ಫೈನಲ್ ಮಾಡುವುದು ಖಚಿತ ಎಂದು ಉನ್ನತ ಮೂಲಗಳು ತಿಳಿಸಿವೆ.
ಅಮಿತ್ ಶಾ, ನಡ್ಡಾ, ಸಂತೋಷ್ ಹಾಗೂ ಯಡಿಯೂರಪ್ಪ ಗ್ರೀನ್ ಸಿಗ್ನಲ್ ಕೊಟ್ಟ ಮುರುಗೇಶ್ ನಿರಾಣಿ, ಕಾಗೇರಿ, ಸಿಟಿ ರವಿ ಮೂವರ ಹೆಸರು ಫೈನಲ್ ಮಾಡಲಾಗಿದೆ ಎನ್ನಲಾಗುತ್ತಿದೆ. ಲಿಂಗಾಯತ ಕೋಟದಲ್ಲಿ ಮುರುಗೇಶ್ ನಿರಾಣಿ, ಬ್ಯಾಹ್ಮಣ ಕೋಟಾದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ, ಒಕ್ಕಲಿಗ ಕೋಟಾದಲ್ಲಿ ಸಿಟಿ ರವಿ ರೇಸ್ ನಲ್ಲಿದ್ದಾರೆ.

ರಾಜ್ಯದ ಸಿಎಂ ಆಗ್ತಾರಾ ಸಿ.ಟಿ.ರವಿ ..?

ಇನ್ನೂ ಈಗಾಗಲೇ ಯಡಿಯೂರಪ್ಪ ಅವರಿಗೆ ಸಿಎಂ ಸ್ಥಾನದಿಂದ ರಾಜೀನಾಮೆ ಕೊಡುವಂತೆ ಮೆಸೇಜ್ ಬಂದಿದ್ದು, ಸೋಮವಾರ ಮಧ್ಯಾಹ್ನ 3 ಗಂಟೆಗೆ ಗವರ್ನರ್ ಭೇಟಿಯಾಗಲಿದ್ದಾರೆ. ಬೆಂಗಳೂರಿನಗೆ ತಕ್ಷಣ ಬರುವಂತೆ ಎಲ್ಲಾ ಎಂಎಲ್ಎಗಳಿಗೆ ತಿಳಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು