ಭಾನುವಾರ, ಅಕ್ಟೋಬರ್ 6, 2024
ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.-Hathras: ಶಾಲೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ-ಮುಡಾ ಕೇಸ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಜೆಪಿಯ ಜನವಿರೋಧಿ ನೀತಿಗಳ ವಿರುದ್ಧ ಸಂಘಟಿತ ಹೋರಾಟ ನಡೆಸಬೇಕಾಗಿದೆ: ಭವ್ಯ ನರಸಿಂಹಮೂರ್ತಿ

Twitter
Facebook
LinkedIn
WhatsApp
ಬಿಜೆಪಿಯ ಜನವಿರೋಧಿ ನೀತಿಗಳ ವಿರುದ್ಧ ಸಂಘಟಿತ ಹೋರಾಟ ನಡೆಸಬೇಕಾಗಿದೆ: ಭವ್ಯ ನರಸಿಂಹಮೂರ್ತಿ

ವಿಭಜನೆ ನೀತಿಯನ್ನು ಬಿಜೆಪಿ ಅನುಸರಿಸುತ್ತಿದ್ದು ,ಇದರ ವಿರುದ್ಧ ಹೋರಾಟಕ್ಕೆ ಸಿದ್ದರಾಗಬೇಕಿದೆ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕಿ ಭವ್ಯಾ ನರಸಿಂಹಮೂರ್ತಿ ಹೇಳಿದ್ದಾರೆ . ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಬಿ.ಸಿ.ರೋಡಿನಲ್ಲಿ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಮಂಗಳವಾರ ನಡೆದ ಮಹಿಳಾ ಕಾರ್ಯಕಾರಿಣಿ ಹಾಗೂ ರಕ್ಷಾಬಂಧನ ಕಾರ್ಯಕ್ರಮ ಸಭೆಯಲ್ಲಿ ಅವರು ಮಾತನಾಡಿದರು.ಒಂದು ತಿಂಗಳಲ್ಲೇ ಒಂದು ಕೋಟಿ ಮಂದಿ ಕೆಲಸ ಕಳೆದುಕೊಳ್ಳುತ್ತಿದ್ದಾರೆ . ಓಟು ಪಡೆಯಲು ದೇಶವನ್ನು ವಿಭಜಿಸುತ್ತಿರುವ ಕೇಂದ್ರ ಸರ್ಕಾರ , ಕಾಂಗ್ರೆಸ್ ತಂದ ಯೋಜನೆಗಳ ಮರುನಾಮಕರಣ ಮಾಡುತ್ತಿದ್ದಾರೆ . ಕೊರೋನಾ ದಿಂದಾಗಿ ದೇಶ ಶೋಕದಲ್ಲಿದೆ .. ಅತ್ಯಾಚಾರ , ಅನಾಚಾರ ಹೆಚ್ಚಾಗಿದೆ , ಪ್ರತಿಭಟನೆಯ ಹೆಸರಿನಲ್ಲಿ ಸಾವು ನೋವುಗಳಾಗಿವೆ . ಹೊಸತನವನ್ನು ರಾಜಕೀಯಕ್ಕೆ ನೀಡುವಂತಾಗಲು ಹೊಸ ಕ್ರಾಂತಿಯ ಅಗತ್ಯವಿದೆ ಎಂದವರು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕೆಪಿಸಿಸಿ ಬಂಟ್ವಾಳ ಉಸ್ತುವಾರಿ ಸವಿತಾ ರಮೇಶ್ ಮಾತನಾಡಿ , ವಿವಿಧ ಕ್ಷೇತ್ರಗಳಲ್ಲಿ ದುಡಿಯುವ ಮಹಿಳೆಯರನ್ನು ಕಾಂಗ್ರೆಸ್ ವಾಹಿನಿಯಲ್ಲಿ ತೊಡಗಿಸಿಕೊಳ್ಳುವಂತೆ ಹೇಳಿದರು . ಲೆಟರ್ ಹೆಡ್ ಬಳಸಿ ಆಗುವುದಕ್ಕಿಂತ ನಿರಂತರ ಪಕ್ಷದೊಂದಿಗಿದ್ದು ಗೆಲುವಿಗೆ ಶ್ರಮಿಸಿದರೆ ಮಹಿಳೆಯರು ಮುಂಚೂಣಿಯಲ್ಲಿರಲು ಸಾಧ್ಯ ಎಂದರು . ಮಾಜಿ ಸಚಿವ ಬಿ.ರಮಾನಾಥ ರೈ ಶುಭ ಹಾರೈಸಿದರು . ಮಾಜಿ ಸಚಿವ ಬಿ.ರಮಾನಾಥ ರೈ ,ಶ್ರೀಮತಿ ಧನಭಾಗ್ಯ ಆರ್ ರೈ,ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ , ಕೆಪಿಸಿಸಿ ಸದಸ್ಯರಾದ ಮಮತಾಗಟ್ಟಿ , ವೀಣಾ ಭಟ್ , ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿಕುಂದರ್ , ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ , ಜಿ.ಪಂ. ಮಾಜಿ ಸದಸ್ಯರಾದ ಎಂ.ಎಸ್.ಮಹಮ್ಮದ್ , ಚಂದ್ರಪ್ರಕಾಶ ಶೆಟ್ಟಿ , ಪದ್ಮಶೇಖರ ಜೈನ್ ಉಪಸ್ಥಿತರಿದ್ದರು . ಕಾರ್ಯಕ್ರಮದಲ್ಲಿ 11 ಮಂದಿ ಹಿರಿಯ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನನ್ನು ಸನ್ಮಾನಿಸಲಾಯಿತು . ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ ಸ್ವಾಗತಿಸಿದರು . ಬಂಟ್ವಾಳ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ವಿಲ್ಮಾ ಮೊರಾಸ್ ವಂದಿಸಿದರು . ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು .

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು