ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ನವದೆಹಲಿ: ನವದೆಹಲಿಯ ಘ೦ಡಾ ವಿಧಾನಸಭಾ ಕ್ಷೇತ್ರದ ಬ್ರಹ್ಮಗಿರಿ ವಾರ್ಡಿನ ಬಿಜೆಪಿ ಕೌನ್ಸಿಲರ್ ರಾಜಕುಮಾರ್ ಬಲ್ಲನ್ ಬಿಜೆಪಿ ತೊರೆದು ಆಮ್ ಆದ್ಮಿ ಪಕ್ಷವನ್ನು ಸೇರಿದ್ದಾರೆ.
ಪಕ್ಷ ಸೇರುವ ಮೊದಲು ಮಾಧ್ಯಮದವರಿಗೆ ತಿಳಿಸಿದ ರಾಜಕುಮಾರ್ ನಾನು ಬಿಜೆಪಿಯ ಸರ್ವಾಧಿಕಾರಿ ಧೋರಣೆಯಿಂದ ಬೇಸತ್ತು ಆಮ್ ಆದ್ಮಿ ಪಕ್ಷ ಸೇರಿರುವುದಾಗಿ ತಿಳಿಸಿದ್ದಾರೆ.
ದೇಶದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಬಹುದೊಡ್ಡ ಭವಿಷ್ಯ ಇದೆ. ಕಾಂಗ್ರೆಸ್ ಭವಿಷ್ಯ ಮಂಕಾಗಿದೆ. ಬಿಜೆಪಿಯ ವಿರುದ್ಧ ಜನರ ಧ್ವನಿ ಇದೆ. ಮುಂದಿನ ಚುನಾವಣೆಗಳಲ್ಲಿ ಜನರು ಬಿಜೆಪಿ ವಿರುದ್ಧ ಮತ ಚಲಾಯಿಸುತ್ತಾರೆ ಎಂದು ಅವರು ನುಡಿದಿದ್ದಾರೆ.
ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ವಾಟ್ಸ್ಆ್ಯಪ್ನಿಂದ ಹೊಸ ಅಪ್ಡೇಟ್: ಇನ್ಮುಂದೆ ಸ್ಕ್ರೀನ್ ಶೇರ್ ಮಾಡಬಹುದು