ಸೋಮವಾರ, ಮೇ 27, 2024
ಹೈದರಾಬಾದನ್ನು 8 ವಿಕೆಟ್ ಗಳಿಂದ ಸೋಲಿಸಿ ಚಾಂಪಿಯನ್ಶಿಪ್ ಪಟ್ಟಕ್ಕೆ ಮುತ್ತಿಕ್ಕಿದ ಕೆಕೆಆರ್..!-ಜೂನ್ 1 ರಿಂದ ಐದು ದಿನ ಮದ್ಯ ಮಾರಾಟ ಬಂದ್..!-ನಾನು ಕೈಹಿಡಿದು ಬೆಳೆಸಿದವರೇ ನನ್ನನ್ನು ವಜಾ ಮಾಡಲು ಶಿಫಾರಸ್ಸು ಮಾಡಿದ್ದಾರೆ; ರಘುಪತಿ ಭಟ್-ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ; ಜಗದೀಶ್ ಶೆಟ್ಟರ್ ನನಗೆ ಮಾದರಿ - ರಘುಪತಿ ಭಟ್-ಎಸ್ಆರ್ ಹೆಚ್ ತಂಡದ ಮಾಲಕಿ ನ್ಯಾಷನಲ್ ಕ್ರಶ್ ಕಾವ್ಯ ಮಾರನ್ ಹಿನ್ನೆಲೆ ಏನು..!-ಉಡುಪಿ: ನಡು ರಸ್ತೆಯಲ್ಲೇ ಎರಡು ತಂಡದ ಯುವಕರ ನಡುವೆ ಗ್ಯಾಂಗ್ ವಾರ್; ಇಲ್ಲಿದೆ ವಿಡಿಯೋ-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಪೋರ್ಷೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ ; ಇಬ್ಬರು ಪೊಲೀಸರು ಅಮಾನತು..!-miyazaki mango: ಜಗತ್ತಿನಲ್ಲಿ ದುಬಾರಿ ಮಾವಿನ ಹಣ್ಣಿನ ಪಟ್ಟಿಯಲ್ಲಿ ಮಿಯಾಜಕಿ ಹಣ್ಣಿನ ವಿಶೇಷತೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿ-ಶಿವಸೇನಾ ಶತ್ರುಗಳಲ್ಲ, ಅಮೀರ್ ಮತ್ತು ಕಿರಣ್‌ರಂತೆ ಸದಾಕಾಲದ ಸ್ನೇಹಿತರು: ಸಂಜಯ್ ರಾವತ್

Twitter
Facebook
LinkedIn
WhatsApp
ಬಿಜೆಪಿ-ಶಿವಸೇನಾ ಶತ್ರುಗಳಲ್ಲ, ಅಮೀರ್ ಮತ್ತು ಕಿರಣ್‌ರಂತೆ ಸದಾಕಾಲದ ಸ್ನೇಹಿತರು: ಸಂಜಯ್ ರಾವತ್

ಮುಂಬೈ:“ಬಿಜೆಪಿ ಮತ್ತು ಶಿವಸೇನಾ ನಾವು ಶತ್ರುಗಳಲ್ಲ, ನಾವು ಭಾರತ-ಪಾಕಿಸ್ತಾನದಂತೆ ವಿರೋಧಿಗಳಲ್ಲ. ಬದಲಿಗೆ ನಾವು ನಟ ಅಮೀರ್ ಖಾನ್ ಮತ್ತು ಕಿರಣ್ ರಾವ್ ಜೋಡಿ ಇದ್ದಂತೆ, ಅವರಿಬ್ಬರ ಮಾರ್ಗಗಳು ವಿಭಿನ್ನವಾಗಿದ್ದರೂ ಅವರ ಸ್ನೇಹ ಸದಾಕಾಲ ಉಳಿಯುತ್ತದೆ. ಅಂತೆಯೇ ಬಿಜೆಪಿ-ಶಿವಸೇನಾ ಸ್ನೇಹ ಅಖಂಡವಾದದು” ಎಂದು ಶಿವಸೇನಾ ನಾಯಕ, ಸಂಸದ ಸಂಜಯ್ ರಾವುತ್ ಹೇಳಿದ್ದಾರೆ.

ನಟ ಅಮಿರ್ ಖಾನ್‌ ಮತ್ತು ಅವರ ಪತ್ನಿ ಕಿರಣ್‌ ರಾವ್‌ ಅವರು 15 ವರ್ಷಗಳ ತಮ್ಮ ಸಾಂಸಾರಿಕ ಜೀವನವನ್ನು ತೊರೆದು ವಿಚ್ಛೇದನ ಪಡೆಯುವುದಾಗಿ ಘೋಷಿಸಿದ್ದಾರೆ. ಅವರ ವಿಚ್ಛೇದನದ ಘಟನೆಯನ್ನು ಉಲ್ಲೇಖಿಸಿ ಬಿಜೆಪಿ-ಶಿವಸೇನೆ ಸ್ನೇಹದ ಬಗ್ಗೆ ಮಾತನಾಡಿರುವ ಸಂಜಯ್‌ ರಾವತ್, ಈ ಎರಡೂ ಪಕ್ಷಗಳ ಸ್ನೇಹ ಅಮಿರ್ ಮತ್ತು ಕಿರಣ್‌ರಂತೆ ಸದಾಕಾಲ ಉಳಿಯುವಂತದ್ದು ಎಂದು ಹೇಳಿದ್ದಾರೆ.

ಇತ್ತೀಚೆಗೆ ಮಾತನಾಡಿದ್ದ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್‌ ಕೂಡ “ನಾವು ಎಂದಿಗೂ ಶತ್ರುಗಳಲ್ಲ. ಅವರು ನಮ್ಮ ಸ್ನೇಹಿತರು. ಅಧಿಕಾರದ ಕಾರಣಕ್ಕಾಗಿ ಅವರು ನಮ್ಮನ್ನು ತೊರೆದರು.  ಅವರ ವಿರುದ್ಧ ಇದ್ದ ಜನರೇ ಅವರೊಂದಿಗೆ ಸೇರಿ ಸರ್ಕಾರ ರಚಿಸಿದ್ದಾರೆ” ಎಂದು ಸೇನಾ-ಬಿಜೆಪಿ ಸ್ನೇಹದ ಬಗ್ಗೆ ಹೇಳಿದ್ದಾರೆ. “ರಾಜಕೀಯದಲ್ಲಿ ಯಾವುದೇ ಶಾಶ್ವತ ಮಿತ್ರತ್ವ, ಶತ್ರುತ್ವವಿಲ್ಲ. ಸಂದರ್ಭಗಳಿಗೆ ಅನುಗುಣವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಫಡ್ನವಿಸ್ ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ; ಜಗದೀಶ್ ಶೆಟ್ಟರ್ ನನಗೆ ಮಾದರಿ - ರಘುಪತಿ ಭಟ್

ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ; ಜಗದೀಶ್ ಶೆಟ್ಟರ್ ನನಗೆ ಮಾದರಿ – ರಘುಪತಿ ಭಟ್

ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ; ಜಗದೀಶ್ ಶೆಟ್ಟರ್ ನನಗೆ ಮಾದರಿ – ರಘುಪತಿ ಭಟ್. ಪದವೀಧರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕ ರಘುಪತಿ ಭಟ್‌ ಅವರನ್ನು ಪಕ್ಷದಿಂದ ಆರು ವರ್ಷ ಉಚ್ಚಾಟಿಸಲಾಗಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು