ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿ ಸೇರಿದ್ದ ಪ. ಬಂಗಾಳದ ಮಾಜಿ ಸಚಿವ ಶ್ಯಾಮ್ ಪ್ರಸಾದ್ ಮುಖರ್ಜಿ ಹಣಕಾಸು ಹಗರಣದಲ್ಲಿ ಬಂಧನ.

Twitter
Facebook
LinkedIn
WhatsApp
ಬಿಜೆಪಿ ಸೇರಿದ್ದ ಪ. ಬಂಗಾಳದ ಮಾಜಿ ಸಚಿವ ಶ್ಯಾಮ್ ಪ್ರಸಾದ್ ಮುಖರ್ಜಿ ಹಣಕಾಸು ಹಗರಣದಲ್ಲಿ ಬಂಧನ.

ಕೋಲ್ಕತ್ತಾ: ಸುಮಾರು 10 ಕೋಟಿ ರೂಪಾಯಿ ಹಣಕಾಸು ಹಗರಣದಲ್ಲಿ ಭಾಗಿಯಾದ ಆರೋಪದಲ್ಲಿ ಪಶ್ಚಿಮಬಂಗಾಳ ವಿಧಾನ ಸಭೆ ಚುನಾವಣೆಗೆ ಮುನ್ನ ಬಿಜೆಪಿ ಸೇರಿದ್ದ ಪಶ್ಚಿಮಬಂಗಾಳದ ಮಾಜಿ ಸಚಿವ ಶ್ಯಾಮ್ ಪ್ರಸಾದ್ ಮುಖರ್ಜಿ ಅವರನ್ನು ಭಾನುವಾರ ಬಂಧಿಸಲಾಗದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಷ್ಣುಪುರದ ಮಾಜಿ ಶಾಸಕ, ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನ ಡಿಸೆಂಬರ್‌ನಲ್ಲಿ ಟಿಎಂಸಿಯಿಂದ ಬಿಜೆಪಿ ಸೇರಿದ್ದರು. ಸುಮಾರು 9.91 ಕೋಟಿ ರೂಪಾಯಿ ಹಣಕಾಸು ಹಗರಣ ಸಂಬಂಧಿಸಿ ಎಸ್ಡಿಪಿಒ ಬಿಷ್ಣುಪುರದಲ್ಲಿ ತನಿಖೆ ನಡೆಸಿದೆ.
ಬಿಷ್ಣುಪುರ ಪುರಸಭೆಯ ಭಾಗವಾಗಿರುವ ಟಿಎಂಸಿ ನಾಯಕರೊಬ್ಬರು ಮುಖರ್ಜಿ ಅವರು ನಾಗರಿಕ ಸಂಸ್ಥೆಯ ಅಧ್ಯಕ್ಷರಾಗಿದ್ದಾಗ ಇ-ಟೆಂಡರ್‌ಗೆ ಸಂಬಂಧಿಸಿದ ಹಣದ ದುರುಪಯೋಗ ಮತ್ತು ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಆಡಿಟ್ ಸಂದರ್ಭದಲ್ಲಿ ಮುಖರ್ಜಿಯವರ ಅವಧಿಯಲ್ಲಿ ಹಲವಾರು ನಕಲಿ ಇ-ಟೆಂಡರ್‌ಗಳನ್ನು ರವಾನಿಸಲಾಗಿದೆ ಎಂದು ಕಂಡುಬಂದಿದೆ ಎಂದು ಆರೋಪಿಸಿದ್ದರು.
ಈ ಹಗರಣಕ್ಕೆ ಸಂಬಂಧಿಸಿದಂರೆ ವಿಚಾರಣೆ ಸಂದರ್ಭ ಸಮರ್ಪಕ ಉತ್ತರ ನೀಡಲು ವಿಫಲವಾದ ಹಿನ್ನೆಲೆಯಲ್ಲಿ ಮುಖರ್ಜಿ ಅವರನ್ನು ಬಂಧಿಸಲಾಗಿದೆ ಎಂದು ಬಂಕುರಾದ ಎಸ್.ಪಿ. ಧೃತಿಮನ್ ಸರ್ಕಾರ್ ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು