ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಡುಗಡೆಯಾದ ಸಾಂಕೇತ್. ಚಲನಚಿತ್ರ ಕ್ಕೆ ಭರ್ಜರಿ ಓಪನಿಂಗ್. ಪ್ರೇಕ್ಷಕರಿಂದ ಉತ್ತಮ ಸ್ಪಂದನೆ!

Twitter
Facebook
LinkedIn
WhatsApp
ಸಾಂಕೇತ್

ಮಂಗಳೂರು: ಬಹುನಿರೀಕ್ಷಿತ ರಿವರ್ ಸ್ಟ್ರೀಮ್ ಪ್ರೊಡಕ್ಷನ್ ರವರ ಚಲನಚಿತ್ರ ಸಾ೦ಕೇತ್ ಸಿನಿಮಾ ಚಲನಚಿತ್ರ ಮಂದಿರಗಳಲ್ಲಿ ಉತ್ತಮ ಪ್ರತಿಕ್ರಿಯೆಯನ್ನು ಗಳಿಸಿಕೊಂಡಿದೆ. ಸಾಂಕೇತ್ ಈ ತಿಂಗಳ 26ರಂದು ರಾಜ್ಯಾದ್ಯಂತ ಬಿಡುಗಡೆ ಯಾಗಿದೆ.

ಇವತ್ತು ಭರ್ಜರಿ ಓಪನಿಂಗ್ ಪಡೆದ ಚಲನಚಿತ್ರ, ಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಂಡಿದೆ. ಚಲನಚಿತ್ರದ ಬಿಜಿಎಂ, ಕಥೆ, ಕಲಾವಿದರಗಳ ನಟನೆ ಮೆಚ್ಚುಗೆಗೆ ಪಾತ್ರವಾಗಿದೆ.

ಮಹಿಳಾ ನಿರ್ದೇಶಕಿ ಜೋಶ್ನಾ ರಾಜ್ ಅದ್ಭುತ ನಿರ್ದೇಶನದ, ಪ್ರತಿಭಾವಂತ ಕಾರ್ತಿಕ್ ರಾಜ್ ನೀಡಿರುವ ಅದ್ಭುತ ಹಿನ್ನೆಲೆ ಸಂಗೀತ , ನಾಯಕ ನಟಿ ಚೈತ್ರಾ ಶೆಟ್ಟಿ, ನಾಯಕ ನಟ ವಿಕ್ಕಿ ರಾವ್ ಮನೋಜ್ಙ ಅಭಿನಯದ ಭರವಸೆಯ ಚಲನಚಿತ್ರ ಸಾಂಕೇತ್ ಈ ತಿಂಗಳ 26ರಂದು ರಾಜ್ಯಾದ್ಯಂತ ಬಿಡುಗಡೆ ಯಾಗಿದೆ.

ಇನ್ನುಳಿದ ಪಾತ್ರಗಳಲ್ಲಿ ರೂಪ ಶ್ರೀ ವಾರ್ಕಡಿ, ಮೋಹನ್ ಶೇನಿ, ಅಮೀನ್ ಅತ್ಯುತ್ತಮ ಅಭಿನಯವನ್ನು ನೀಡಿದ್ದಾರೆ. ಪ್ರೀಮಿಯರ್ ಶೋಗಳಲ್ಲಿ ಎಲ್ಲರಿಂದಲೂ ಬೇಸ್ ಎನಿಸಿಕೊಂಡಿರುವ ಸಿನಿಮಾ ತನ್ನ ಮಿಸ್ಟ್ರಿಗಾಗಿ ಈಗಾಗಲೇ ಶೋ ನೋಡಿದವರ ಗಮನ ಸೆಳೆದಿದೆ.

ಕನ್ನಡದ ಭರವಸೆಯ ಸಿನಿಮಾ ಆಗುವ ಎಲ್ಲಾ ಲಕ್ಷಣಗಳನ್ನು ಈ ಸಿನಿಮಾ ಹೊಂದಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಸಮಸ್ಯೆ ಇರೋದು ನನ್ನ ಬಟ್ಟೆಯಲ್ಲಿ ಅಲ್ಲ- ಟ್ರೋಲಿಗರಿಗೆ ಅಮಲಾ ಪೌಲ್ ತಿರುಗೇಟು

ನ್ನಡದ ‘ಹೆಬ್ಬುಲಿ’ (Hebbuli Film) ನಟಿ ಅಮಲಾ ಪೌಲ್ (Amala Paul) ಇತ್ತೀಚೆಗೆ ಕೊಚ್ಚಿಯ ಕಾಲೇಜುವೊಂದಕ್ಕೆ ಸಿನಿಮಾ ಪ್ರಚಾರಕ್ಕಾಗಿ ಭಾಗಿಯಾಗಿದ್ದರು. ಈ ವೇಳೆ, ಅವರು ಧರಿಸಿದ ಬಟ್ಟೆ ಬಗ್ಗೆ ಭಾರೀ ಟ್ರೋಲ್ ಆಗಿದ್ದರು. ಈ ಬಗ್ಗೆ ನಟಿ ಮಾತನಾಡಿ, ಸಮಸ್ಯೆ ಇರೋದು ಬಟ್ಟೆಯಲ್ಲಿ ಅಲ್ಲ, ಕ್ಯಾಮೆರಾಮ್ಯಾನ್‌ಗಳಲ್ಲಿ ಎಂದು ಖಡಕ್ ಉತ್ತರ ನೀಡಿದ್ದಾರೆ.

ನನಗೆ ಯಾವ ಬಟ್ಟೆ ಆರಾಮ ಎನಿಸುತ್ತದೆಯೋ ಅದನ್ನು ಮಾತ್ರ ಧರಿಸುವೆ. ಸಮಸ್ಯೆ ಇರೋದು ಬಟ್ಟೆಯಲ್ಲ, ಕ್ಯಾಮೆರಾಗಳು ಹೇಗೆ ನನ್ನ ಉಡುಗೆ ಶೈಲಿಯನ್ನು ತೋರಿಸುತ್ತಾರೆ ಎಂಬುದರಲ್ಲಿ. ಅದನ್ನು ನಿಯಂತ್ರಿಸೋದು ನನ್ನ ಕೈಯಲ್ಲಿ ಇಲ್ಲ. ನಾನು ಎಲ್ಲ ರೀತಿಯ ಡ್ರೆಸ್‌ನ ಹಾಕುತ್ತೇನೆ ಎಂದು ಅಮಲಾ ಪೌಲ್ ಮಾತನಾಡಿದ್ದಾರೆ.

ನನ್ನ ಬಟ್ಟೆಯಿಂದಾಗಿ ವಿದ್ಯಾರ್ಥಿಗಳು ಮುಜುಗರಕ್ಕೆ ಒಳಗಾಗಿಲ್ಲ. ನಾನು ಸಾಂಪ್ರದಾಯಿಕ ಸೇರಿದಂತೆ ಎಲ್ಲಾ ರೀತಿಯ ಉಡುಪುಗಳನ್ನು ಧರಿಸುತ್ತೇನೆ. ಆ ಉಡುಪನ್ನು ಧರಿಸುವ ಮೂಲಕ, ವಿದ್ಯಾರ್ಥಿಗಳಲ್ಲಿ ಅವರ ಡ್ರೆಸ್ಸಿಂಗ್ ಆಯ್ಕೆಗಳ ಬಗ್ಗೆ ವಿಶ್ವಾಸವನ್ನು ತುಂಬಲು ನಾನು ಬಯಸುತ್ತೇನೆ ಎಂದಿದ್ದಾರೆ ಅಮಲಾ. ಈ ಮೂಲಕ ಟ್ರೋಲಿಗರಿಗೂ ನಟಿ ತಿರುಗೇಟು ನೀಡಿದ್ದಾರೆ.

ಅಂದಹಾಗೆ, ಅಮಲಾ ನಟನೆಯ ‘ಲೆವೆಲ್ ಕ್ರಾಸ್’ (Level Cross) ಎಂಬ ಸಿನಿಮಾ ರಿಲೀಸ್ ಆಗಿದೆ. ಹೆರಿಗೆಯ ನಂತರ ಮತ್ತೆ ಈ ಚಿತ್ರದ ಮೂಲಕ ನಟಿ ಸಿನಿಮಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ಆಗಸ್ಟ್‌ 2ರಂದು ಸುದೀಪ್‌ ಸಿನಿಮಾ ರಿಲೀಸ್‌

ಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ಅಭಿಮಾನಿಗಳಿಗೆ ಗುಡ್ ನ್ಯೂಸ್‌ವೊಂದು ಸಿಕ್ಕಿದೆ. ಸುದೀಪ್ ನಟಿಸಿರುವ ಸಿನಿಮಾ ಇದೀಗ ರಿಲೀಸ್‌ಗೆ ಸಜ್ಜಾಗಿದೆ. ‘ಹೆಬ್ಬುಲಿ’ (Hebbuli) ಸಿನಿಮಾ ಮರುಬಿಡುಗಡೆಗೆ ಸಜ್ಜಾಗಿದೆ.

‘ಮ್ಯಾಕ್ಸ್’ (Max) ಚಿತ್ರಕ್ಕಾಗಿ ಎದುರು ನೋಡುತ್ತಿರುವ ಅಭಿಮಾನಿಗಳಿಗೆ ಈಗ ಸುದೀಪ್ ನಟನೆಯ ಸೂಪರ್ ಹಿಟ್ ಚಿತ್ರ ‘ಹೆಬ್ಬುಲಿ’ (Hebbuli) ಮತ್ತೊಮ್ಮೆ ಬಿಡುಗಡೆಗೆ ರೆಡಿಯಾಗಿದೆ. ಇದೇ ಆಗಸ್ಟ್ 2ರಂದು ಹೆಬ್ಬುಲಿ ಚಿತ್ರ ತೆರೆಕಾಣಲಿದೆ.

ಸುದೀಪ್ ಜೊತೆ ಅಮಲಾ ಪೌಲ್ (Amala Paul) ಜೋಡಿಯಾಗಿ ನಟಿಸಿದ್ದರು. ‘ಗಜಕೇಸರಿ’ ಖ್ಯಾತಿಯ ಕೃಷ್ಣ ಚಿತ್ರಕ್ಕೆ ನಿರ್ದೇಶನ ಮಾಡಿದ್ದರು. ನಿರ್ಮಾಪಕ ಉಮಾಪತಿ ನಿರ್ಮಾಣ ಮಾಡಿದ್ದರು. 7 ವರ್ಷಗಳ ನಂತರ ಥಿಯೇಟರ್‌ಗೆ ಲಗ್ಗೆ ಇಡುತ್ತಿದೆ. ಈಗಾಗಲೇ ಜಾಕಿ, ಎ, ರಾಬರ್ಟ್, ಶಾಸ್ತ್ರಿ ಸಿನಿಮಾಗಳು ಮರುಬಿಡುಗಡೆಯಾಗಿ ಸದ್ದು ಮಾಡಿತ್ತು. ಹಾಗಾಗಿ ಕಿಚ್ಚನ ಸಿನಿಮಾ ರೀ ರಿಲೀಸ್ ಆಗಲಿದೆ.

ಇನ್ನೂ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಆಗಸ್ಟ್ ಅಥವಾ ಸೆಪ್ಟೆಂಬರ್‌ನಲ್ಲಿ ರಿಲೀಸ್ ಆಗುವ ನಿರೀಕ್ಷೆಯಿದೆ. ಅಕ್ಟೋಬರ್ ಕೊನೆಯ ವಾರದಲ್ಲಿ ‘ಬಿಗ್ ಬಾಸ್’ ಕಾರ್ಯಕ್ರಮ ಬರುತ್ತಿರುವ ಕಾರಣ ಅದಕ್ಕೂ ‘ಮ್ಯಾಕ್ಸ್’ ಚಿತ್ರ ಅಬ್ಬರಿಸಲಿದೆ ಎನ್ನಲಾಗಿದೆ. ಈ ಸಿನಿಮಾಗಾಗಿ ಫ್ಯಾನ್ಸ್ ಎದುರು ನೋಡ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist