ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ಬಿರುವೆರ್ ಕುಡ್ಲ ಸಂಘಟನೆಯೊಂದಿಗೆ ಸೇರಿಕೊಂಡು ಮಂಗಳೂರಿನ ಬಳ್ಳಾಳ ಬಾಗ್ ಪರಿಸರದಲ್ಲಿ ಮುಸ್ಲಿಂ ಯುವಕರು ಹಿಂದುಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹಿಂದೂ ಮುಖಂಡ ಶರಣ್ ಪಂಪವೆಲ್ ಆಪಾದಿಸಿದ್ದಾರೆ.
ಅವರು ಕೃತ್ಯ ನಡೆದ ಸ್ಥಳದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಸಂಘಟನೆ ಮಾಡಿ ಆದರೆ ದೇಶದ್ರೋಹಿಗಳಿಗೆ ಬೆಂಬಲ ನೀಡದಿರಿ ಎಂಬ ಪರೋಕ್ಷ ಎಚ್ಚರಿಕೆಯನ್ನು ನೀಡಿದರು.
ಕೋಮುವಾದಿ ಸಂಘಟನೆಗಳೊಂದಿಗೆ ಜೊತೆಯಾಗಿ ಬಿರುವೆರ್ ಕುಡ್ಲ ಸಂಘಟನೆ ಈ ಕೃತ್ಯ ನಡೆಸುವುದನ್ನು ಅವರು ತೀವ್ರವಾಗಿ ಖಂಡಿಸಿದ್ದಾರೆ.
ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ವಾಟ್ಸ್ಆ್ಯಪ್ನಿಂದ ಹೊಸ ಅಪ್ಡೇಟ್: ಇನ್ಮುಂದೆ ಸ್ಕ್ರೀನ್ ಶೇರ್ ಮಾಡಬಹುದು